• Latest
Forest rights New standard from the central government!

ಅರಣ್ಯ ಹಕ್ಕು: ಕೇಂದ್ರ ಸರ್ಕಾರದಿಂದ ಹೊಸ ಮಾನದಂಡ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅರಣ್ಯ ಹಕ್ಕು: ಕೇಂದ್ರ ಸರ್ಕಾರದಿಂದ ಹೊಸ ಮಾನದಂಡ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Forest rights New standard from the central government!
ADVERTISEMENT

ಭಾರತದಲ್ಲಿ ಅರಣ್ಯ ಹಕ್ಕುಗಳನ್ನು ನಿರ್ವಹಿಸುವ ವಿಧಾನದಲ್ಲಿ ಬದಲಾವಣೆ ಸೂಚಿಸಿ ಕೇಂದ್ರ ಸರ್ಕಾರ ದಾಜ್‌ಗುವಾ ಯೋಜನೆ ಜಾರಿಗೆ ತಂದಿದೆ. ಪರಿಶಿಷ್ಠ ಪಂಗಡ ಮತ್ತು ಅರಣ್ಯವಾಸಿಗಳ ಹಕ್ಕುಗಳನ್ನ ಗುರುತಿಸಲು ಈ ಯೋಜನೆ ನೆರವಾಗಲಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಈ ಬಗ್ಗೆ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಮಾಹಿತಿ ನೀಡಿದ್ದು, ಕೆಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯದ ಅರಣ್ಯ ಹಕ್ಕು ಕಾಯಿದೆ ಅನುಷ್ಠಾನ ಮತ್ತು ಹೊಸ ಉಪಕ್ರಮದ ಪ್ರತಿಯನ್ನು ಅವರು ಪ್ರದರ್ಶಿಸಿದರು. `ಕೇಂದ್ರ ಸರ್ಕಾರದ ಹೊಸ ನೀತಿಯಂತೆ ಅರಣ್ಯ ಭೂಮಿ ಹಕ್ಕುಗಳನ್ನು ಪ್ರಕ್ರಿಯೆಗೊಳಿಸಲು ರಾಜ್ಯ ಸರ್ಕಾರಕ್ಕೆ ಹೆಚ್ಚನ ಅನುಷ್ಠಾನದ ಜವಾಬ್ದಾರಿ ನೀಡಿದೆ. ವಿವಿಧ ಅರಣ್ಯ ಹಕ್ಕು ಸಮಿತಿಗಳಿಗೆ ದಾಖಲೆಗಳನ್ನು ಸಿದ್ದ ಪಡಿಸುವ ಹಾಗೂ ಪುರಾವೆಗಳನ್ನ ಸಂಗ್ರಹಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಜೊತೆಗೆ ದಾಖಲೆಗಳನ್ನು ಡಿಜಿಟಲ್‌ಕರಣಗೊಳಿಸುವ ಕಾರ್ಯದೊಂದಿಗೆ ವಿವಿಧ ಅರಣ್ಯ ಹಕ್ಕು ಸಮಿತಿಗಳಿಗೆ ಬೆಂಬಲಿಸುವ ಕಾರ್ಯವೂ ನಡೆಯಬೇಕಿದೆ. ಬಾಕಿ ಇರುವ ಹಕ್ಕುಗಳ ಪ್ರಕ್ರಿಯೆ ತ್ವರಿತಗೊಳಿಸುವ ಉದ್ದೇಶ ಈ ಸೂಚನೆಯಲ್ಲಿದೆ’ ಎಂದವರು ವಿವರಿಸಿದರು.

ADVERTISEMENT

ಮಾರ್ಚ 2025 ರ ಅವಧಿಗೆ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 51.11 ಲಕ್ಷ ಅರಣ್ಯ ಹಕ್ಕು ಅರ್ಜಿಗಳಲ್ಲಿ ಸರಿ ಸುಮಾರು ಶೇ 14.4 ಬಾಕಿ ಉಳಿದಿದೆ. ವಿಲೇವಾರಿ ಮಾಡಲಾದ ಹಕ್ಕುಗಳಲ್ಲಿ ಶೇ 42ಕ್ಕಿಂತ ಹೆಚ್ಚು ತಿರಸ್ಕಾರವಾಗಿರುವ ಹಿನ್ನಲೆಯಲ್ಲಿ ಅನುಷ್ಠಾನದಲ್ಲಿ ಪರಿಪೂರ್ಣತೆ ನೀಡುವ ಉದ್ದೇಶದಿಂದ ದಾಜ್‌ಗುವಾ ಯೋಜನೆಯು 17 ಸಚಿವಾಲಯಗಳ ಸಹಯೋಗಪಡೆಯಲಿದೆ’ ಎಂದವರು ಹೇಳಿದರು. ಈ ಅಭಿಯಾನವು ದೇಶಾದ್ಯಂತ 63,843 ಹಳ್ಳಿಗಳು, 549 ಜಿಲ್ಲೆಗಳು, ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 5 ಕೋಟಿಗೂ ಹೆಚ್ಚು ಅರಣ್ಯವಾಸಿಗಳಿಗೆ ನೇರವು ನೀಡುವು ಗುರಿ ಹೋಂದಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ರಾಘವೇಂದ್ರ ನಾಯ್ಕ ಕವಂಚೂರು, ಅಬ್ದುಲ್ ಸುಬಾನ್ ಸಾಬ್ ಅರೆಂದೂರು, ಕಮಲಾಕರ್ ಗೌಡ ತ್ಯಾರ್ಸಿ, ದಯಾನಂದ ಕೆ ಗೌಡ ಬಾಮಣಿ, ಆನಂದ ಕೆ ಗೌಡ, ಮಾಬ್ಲೇಶ್ವರ ದ್ಯಾವ ಗೌಡ ರಾಗಿಹೊಸಳ್ಳಿ ಉಪಸ್ಥಿತರಿದ್ದರು.

ADVERTISEMENT

Discussion about this post

Previous Post

ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

Next Post

ಲಾರಿಗೆ ಗುದ್ದಿದ ಬಸ್ಸು: ಪ್ರಯಾಣಿಕರು ಪ್ರಪಾತಕ್ಕೆ ಬೀಳದಿರುವುದೇ ಅಚ್ಚರಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋