• Latest
Prediction for July 23 2025

ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ: 03 ಜುಲೈ 2025ರ ದಿನ ಭವಿಷ್ಯ

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ: 03 ಜುಲೈ 2025ರ ದಿನ ಭವಿಷ್ಯ

uknews9.comby uknews9.com
in ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
Prediction for July 23 2025
ADVERTISEMENT

ಮೇಷ ರಾಶಿ: ಉದ್ಯೋಗಕ್ಕೆ ಸಂಬoಧಿಸಿದoತೆ ಹೊಸ ಕಾರ್ಯಗಳ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ. ಮಾನಸಿಕ ಸ್ಥಿರತೆಯನ್ನು ಕಳೆದುಕೊಳ್ಳಬೇಡಿ. ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆವಹಿಸಿ. ವ್ಯವಹಾರಗಳು ಪಾರದರ್ಶಕವಾಗಿದ್ದರೆ ನಿಮಗೆ ಉತ್ತಮ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ವೃಷಭ ರಾಶಿ: ಹೊಸ ಯೋಜನೆಯಲ್ಲಿ ಕ್ಷೀಪ್ರವಾದಂತಹ ಪ್ರಗತಿ ಕಾಣುವಿರಿ. ಯಾರನ್ನು ಕೂಡ ಅತಿಯಾಗಿ ನಂಬದಿರಿ. ಉದ್ಯೋಗದಲ್ಲಿ ಯಥಾ ಸ್ಥಿತಿ ಮುಂದುವರೆಯಲಿದೆ.

ADVERTISEMENT

ಮಿಥುನ ರಾಶಿ: ಮುಂದಿಟ್ಟ ಹೆಜ್ಜೆಯನ್ನು ಹಿಂಪಡೆಯಬೇಡಿ. ದೃಢವಾಗಿರಿ. ಆಭರಣ ವ್ಯಾಪಾರಿಗಳಿಗೆ ಅನಿರೀಕ್ಷಿತ ಲಾಭ ಬರಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಸಿಗಲಿದೆ.

ಕರ್ನಾಟಕ ರಾಶಿ: ಆರೋಗ್ಯ ಉತ್ತಮ ರೀತಿಯಲ್ಲಿರಲಿದೆ. ಕೃಷಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಆಕಸ್ಮಿಕ ಹಣ ಲಾಭವಾಗುವ ಸಾಧ್ಯತೆಯಿದೆ.

ಸಿಂಹ ರಾಶಿ: ಮನಸ್ಸಿನಲ್ಲಿರುವಂತಹ ಗೊಂದಲಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಡಿ. ಕೃಷಿ ಕ್ಷೇತ್ರದಲ್ಲಿರುವವರು ಉತ್ತಮ ಸ್ಥಾನಮಾನವನ್ನು ಪಡೆಯುತ್ತೀರಿ. ಮನೆಯಲ್ಲಿ ಸಂತೋಷದ ವಾತಾವರಣ ತುಂಬಿರಲಿದೆ.

ಕನ್ಯಾ ರಾಶಿ: ನಿಮ್ಮ ಸಹ ಉದ್ಯೋಗಿಗಳಿಂದ ನಿಮಗೆ ಸಹಕಾರ ಸಿಗಲಿದೆ. ಹೊಸ ಉದ್ಯೋಗಾವಕಾಶಗಳು ಕೂಡ ತೆರೆಯಲಿವೆ. ಸ್ವಲ್ಪ ಮಟ್ಟಿಗೆ ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಚಿಂತೆ ಬೇಡ.

ತುಲಾ ರಾಶಿ: ಉದ್ಯೋಗದಲ್ಲಿ ನಿಮಗೆ ಒಳ್ಳೆಯ ಸ್ಥಾನಮಾನ ಸಿಗಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿಯೂ ಮುನ್ನಡೆ ಸಿಗಲಿದೆ. ದೇವಾಲಯಕ್ಕೆ ಭೇಟಿ ನೀಡುವುದನ್ನು ಮರೆಯಬೇಡಿ.

ವೃಶ್ಚಿಕ ರಾಶಿ: ಆರೋಗ್ಯದ ಕಡೆ ಗಮನವಿರಲಿ. ಉದ್ಯೋಗದಲ್ಲಿ ಯಥಾ ಸ್ಥಿತಿ ಮುಂದುವರೆಯಲಿದೆ. ಹೊಸ ಹೊಸ ಅನುಭವಗಳು ಸಿಗಲಿದೆ.

ಧನು ರಾಶಿ: ಉದ್ಯೋಗ ಸ್ಥಾನದಲ್ಲಿ ಸಣ್ಣ ಸಣ್ಣ ಬದಲಾವಣೆ ಆಗಬಹುದು. ದೈಹಿಕ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಮಕರ ರಾಶಿ: ಈ ದಿನ ಆತ್ಮ ವಿಶ್ವಾಸ ವೃದ್ಧಿಯಾಗಲಿದೆ. ಉದ್ಯೋಗ ವಿಷಯದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳುತ್ತೀರಿ. ನಿಗದಿತ ಸಮಯದಲ್ಲಿ ಎಲ್ಲಾ ಕಾರ್ಯ ಮಾಡುತ್ತೀರಿ. ವ್ಯಾಪಾರಿ ಕ್ಷೇತ್ರದಲ್ಲಿರುವವರಿಗೆ ಅಧಿಕ ಲಾಭವಾಗಲಿದೆ.

ಕುಂಭ ರಾಶಿ: ದೂರ ಪ್ರಯಾಣ ಬರಬಹುದು. ಸ್ನೇಹಿತರಿಂದ ಸಹಾಯ ಸಿಗಲಿದೆ. ಸಂಗಾತಿಯೊಟ್ಟಿಗೆ ಹೆಚ್ಚಿನ ಸಮಯವನ್ನು ಕಳೆಯುವಿರಿ.

ಮೀನ ರಾಶಿ: ಮಿತ್ರರಿಂದ ನಂಬಿಕೆ ದ್ರೋಹವಾಗುವ ಸಾಧ್ಯತೆಯಿದೆ. ಅನೇಕ ಸಮಸ್ಯೆಗಳು ಬರಬಹುದು. ಮಾನಸಿಕವಾಗಿ ಕುಗ್ಗದಿರಿ. ಪುಣ್ಯಕ್ಷೇತ್ರ ದರ್ಶನದಿಂದ ನೆಮ್ಮದಿ ಸಿಗಲಿದೆ.

ADVERTISEMENT

Discussion about this post

Previous Post

ಜುಲೈ 3: ಈ ಎರಡೇ ಎರಡು ತಾಲೂಕಿಗೆ ಮಳೆ ರಜೆ!

Next Post

ಧಾರಾಕಾರ ಮಳೆ: ಕಾರವಾರ-ಶಿರಸಿಯಲ್ಲಿ ಭೂ ಕುಸಿತ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋