• Latest
Comprehensive study on landslides Arpita receives doctorate for her research

ಭೂ ಕುಸಿತದ ಬಗ್ಗೆ ಸಮಗ್ರ ಅಧ್ಯಯನ: ಅರ್ಪಿತಾ ಅವರ ಸಂಶೋಧನೆಗೆ ಡಾಕ್ಟರೇಟ್ ಗೌರವ

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಭೂ ಕುಸಿತದ ಬಗ್ಗೆ ಸಮಗ್ರ ಅಧ್ಯಯನ: ಅರ್ಪಿತಾ ಅವರ ಸಂಶೋಧನೆಗೆ ಡಾಕ್ಟರೇಟ್ ಗೌರವ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Comprehensive study on landslides Arpita receives doctorate for her research
ADVERTISEMENT

ಕಾರವಾರದ ಸರ್ಕಾರಿ ಇಂಜಿನಿಯರಿoಗ್ ಕಾಲೇಜಿನ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದ ಅರ್ಪಿತಾ ಜಿ ಎ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಅರ್ಪಿತಾ ಜಿ ಎ ಅವರು ಸಾಧರಪಡಿಸಿದ `ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿoಗ್ ಸೈನ್ಸಸ್’ ವಿಭಾಗದ ಮಹಾಪ್ರಬಂಧವನ್ನು ಮನ್ನಿಸಿ ಈ ಪದವಿ ನೀಡಿದೆ. ಅರ್ಪಿತಾ ಅವರು ಕಾರವಾರದ ಸರ್ಕಾರಿ ಇಂಜಿನಿಯರಿoಗ್ ಕಾಲೇಜಿನ ಇ & ಸಿ ವಿಭಾಗದ ಪ್ರಾಧ್ಯಾಪಕ ಡಾ ಎ ಎಲ್ ಚೂಡಾರತ್ನಾಕರ ಅವರ ಮಾರ್ಗದರ್ಶನದಲ್ಲಿ Landslide Susceptibility Mapping for Kodagu Region using Machine Learning Techniques ವಿಷಯವಾಗಿ ಸಂಶೋಧನೆ ನಡೆಸಿದ್ದರು. ಕೊಡಗು ಜಿಲ್ಲೆಯ ಸಮಗ್ರ ಭೂಕುಸಿತ ಸಂವೇದನಾಶೀಲತೆಯ ನಕ್ಷೆಯನ್ನು ಅವರು ಅಭಿವೃದ್ಧಿಪಡಿಸಿದ್ದು, ಭೂ ಕುಸಿತ ದಾಸ್ತಾನು ನಕ್ಷೆಯನ್ನು ಸಂಗ್ರಹಿಸಿದ್ದರು. ಜೊತೆಗೆ ಹೆಚ್ಚಿನ ಸಂಶೋಧನೆ ಮತ್ತು ವಿಪತ್ತು ನಿರ್ವಹಣಾ ಪ್ರಯತ್ನಗಳನ್ನು ಬೆಂಬಲಿಸಲು ಸಂಶೋಧನಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ದತ್ತಾಂಶ ಸಿಗುವಂತೆ ಮಾಡಿದ್ದಾರೆ.

ADVERTISEMENT

ಸದ್ಯ ಅರ್ಪಿತಾ ಜಿ ಎ ಅವರು ಪ್ರಸ್ತುತ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ತಂತ್ರಜ್ಞಾನ ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಷನ್ ಇಂಜಿನಿಯರಿoಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದಾರೆ. ಅರ್ಪಿತಾ ಅವರು ಭಾರತೀಯ ವಾಯುಪಡೆಯಲ್ಲಿ ಸೇವೆ ನಿರ್ವಹಿಸುತ್ತಿರುವ ಯಶವಂತ್ ಪಿ ಜಿ ಅವರ ಪತ್ನಿ. ಜೊತೆಗೆ BSNL ನಿವೃತ್ತ ಉದ್ಯೋಗಿ ಜಿ ಎನ್ ಅಚಯ್ಯ ಹಾಗೂ ನಿವೃತ್ತ ಶಿಕ್ಷಕಿ ವೇದಾವತಿ ಅವರ ಪುತ್ರಿ. ಅರ್ಚನಾ ಅವರ ಸಾಧನೆ ನೋಡಿ ಕಾರವಾರದ ಸರ್ಕಾರಿ ಇಂಜಿನಿಯರಿ0ಗ್ ಕಾಲೇಜಿನ ಪ್ರಾಚಾರ್ಯೆ ಡಾ ಶಾಂತಲಾ ಬಿ ಹರ್ಷವ್ಯಕ್ತಪಡಿಸಿದರು.

ADVERTISEMENT

Discussion about this post

Previous Post

ಕೋಟೆವಾಡ: ಅನಧಿಕೃತ ಕಟ್ಟಡ ತೆರವಿಗೆ ಅಧಿಕಾರಿಗಳ ನಿರಾಸಕ್ತಿ-ಅರ್ಜಿದಾರನಿಗೆ ಅನಗತ್ಯ ಅಲೆದಾಟ!

Next Post

ದಟ್ಟ ಅರಣ್ಯದಲ್ಲಿ ಅಂದರ್ ಬಾಹರ್: ಎಲೆ ಮಾನವರ ವಿರುದ್ಧ ಕಾನೂನು ಕ್ರಮ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋