• Latest
Harwada-Mirjan train stop Janshakti struggle wins!

ಹಾರವಾಡ-ಮಿರ್ಜಾನ್ ರೈಲು ನಿಲುಗಡೆ: ಜನಶಕ್ತಿ ಹೋರಾಟಕ್ಕೆ ಜಯ!

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಹಾರವಾಡ-ಮಿರ್ಜಾನ್ ರೈಲು ನಿಲುಗಡೆ: ಜನಶಕ್ತಿ ಹೋರಾಟಕ್ಕೆ ಜಯ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ, ವಿಡಿಯೋ
Harwada-Mirjan train stop Janshakti struggle wins!
ADVERTISEMENT

ಅಂಕೋಲಾ ತಾಲೂಕಿನ ಹಾರವಾಡ ಹಾಗೂ ಕುಮಟಾದ ಮಿರ್ಜಾನ್ ರೈಲು ನಿಲ್ದಾಣದಲ್ಲಿ ಮೆಮು ರೈಲು ನಿಲುಗಡೆಗೆ ಆಗ್ರಹಿಸಿ ಜನಶಕ್ತಿ ವೇದಿಕೆ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಮಂಗಳೂರು ಸೆಂಟ್ರಲ್‌ನಿoದ ಮಡಗಾಂವ್‌ಗೆ ತೆರಳುವ ರೈಲು ಸಂಖ್ಯೆ: 10107/ 08 ಮೆಮು ಎಕ್ಸ್‌ಪ್ರೆಸ್‌, 2023ರ ಮೊದಲು ಡೆಮು ರೈಲಾಗಿ ಸಂಚರಿಸುತ್ತಿತ್ತು. ಆ ಸಂದರ್ಭದಲ್ಲಿ ಹಾರವಾಡದಲ್ಲಿ ನಿಲುಗಡೆ ನೀಡಲಾಗುತ್ತಿತ್ತು. ಆದರೆ, ಡೆಮುವನ್ನು ಮೆಮು ಎಕ್ಸ್‌ಪ್ರೆಸ್‌ ಆಗಿ ಮೇಲ್ದರ್ಜೆಗೇರಿಸಿದ ಬಳಿಕ ಹಾರವಾಡ ನಿಲ್ದಾಣದ ನಿಲುಗಡೆಗೆ ಅವಕಾಶವಿರಲಿಲ್ಲ.

ADVERTISEMENT

ಈ ಬಗ್ಗೆ ಜನಶಕ್ತಿ ವೇದಿಕೆ ನೇತೃತ್ವದಲ್ಲಿ ಅಂದು ಪದ್ಮಶ್ರೀ ತುಳಸಿ ಗೌಡ ಹಾಗೂ ಸುಕ್ರಿ ಗೌಡ ಹೋರಾಟ ನಡೆಸಿದ್ದರು. ರೈಲ್ವೆ ಹೋರಾಟ ಸಮಿತಿಯ ಜಾರ್ಜ್ ಫರ್ನಾಂಡಿಸ್, ರಾಜೀವ್ ಗಾಂವ್ಕರ್ ಸಂಗಡಿಗರು ಜನಶಕ್ತಿ ವೇದಿಕೆಯ ಮಾಧವ ನಾಯಕ ಅವರ ಹೋರಾಟಕ್ಕೆ ಕೈ ಜೋಡಿಸಿದ್ದರು. ಸತೀಶ್ ಸೈಲ್ ಹಾಗೂ ಬೆಂಬಲಿಗರು ಹಾರವಾಡ ನಿಲ್ದಾಣದಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಿದ್ದರು.

ಮಿರ್ಜಾನ್ ನಿಲ್ದಾಣ ಹೊಸ ನಿಲ್ದಾಣವಾಗಿದ್ದು, ಅಲ್ಲಿಯೂ ಮೆಮುವನ್ನು ನಿಲುಗಡೆ ಮಾಡಬೇಕು ಎಂದು ಆಗ್ರಹಿಸಿದ್ದರು. ಕೊಂಕಣ ರೈಲ್ವೆ ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿದ್ದು, ಇದೀಗ ಇಂದಿನಿAದ ಮೆಮು ರೈಲು ಹಾರವಾಡ ಮತ್ತು ಮಿರ್ಜಾನ್ ಎರಡೂ ನಿಲ್ದಾಣದಲ್ಲಿ ನಿಲುಗಡೆ ಆಗಲಿದೆ.

`ರೈಲ್ವೆ ಹೋರಾಟಗಾರರು ಹಾಗೂ ಸ್ಥಳೀಯರ ಬೇಡಿಕೆಗೆ ಕೊಂಕಣ ರೈಲ್ವೆ ಸ್ಪಂದಿಸಿದ್ದು, ಇದಕ್ಕಾಗಿ ನಿಗಮದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತೇವೆ. ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ, ಕೇಂದ್ರ ರೈಲ್ವೆ ಸಚಿವರಿಗೆ, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಸತೀಶ್ ಸೈಲ್ ಸೇರಿದಂತೆ ಪ್ರತ್ಯಕ್ಷ – ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ’ ಎಂದು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಹೇಳಿದ್ದಾರೆ.

ರೈಲ್ವೆ ಹೋರಾಟ ಹೇಗಿತ್ತು? ಆ ದಿನ ವಿಜಯ ಕರ್ನಾಟಕ ಪ್ರಸಾರ ಮಾಡಿದ್ದ ವಿಡಿಯೋ ಇಲ್ಲಿ ನೋಡಿ..

ADVERTISEMENT

Discussion about this post

Previous Post

ಶಿರಸಿಯಲ್ಲಿ ಸರಣಿ ಮನೆಕಳ್ಳತನ: ಶ್ವಾನದಳದಿಂದ ಶೋಧ!

Next Post

ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ: ಯುವ ಜನರ ಯಶಸ್ಸಿಗೆ ಯುವಜಯ ಸಹಕಾರಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋