• Latest
ಕೈಕೊಟ್ಟ ಗ್ರಹಚಾರ: ಕಬ್ಬಿಣ ಹಗರಣ ರೂವಾರಿಗಳಿಗೆ ಮತ್ತೊಂದು ಸಂಕಷ್ಟ!

ಲಂಚಬಾಕರಿಗೆ ಜೈಲೂಟವೇ ಗತಿ: ಭ್ರಷ್ಟರ ಮಾತು ಕೇಳದ ಕೋರ್ಟು!

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಲಂಚಬಾಕರಿಗೆ ಜೈಲೂಟವೇ ಗತಿ: ಭ್ರಷ್ಟರ ಮಾತು ಕೇಳದ ಕೋರ್ಟು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಕುಡಿಯುವ ನೀರಿನ ಕಬ್ಬಿಣ ಕದ್ದು ಮಾರಾಟ ಹಾಗೂ ಸಾರ್ವಜನಿಕ ಕೆಲಸ ಮಾಡಿಕೊಡಲು ಲಂಚ ಪ್ರಕರಣದಲ್ಲಿ ಭಾಗಿಯಾಗಿರುವ ಶಿರಸಿ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಹಾಗೂ ಕಂದಾಯ ಅಧಿಕಾರಿ ಆರ್ ಎಂ ವರ್ಣೇಕರ್ ಅವರಿಗೆ ಜೈಲು ಊಟವೇ ಗತಿ. ಅವರಿಬ್ಬರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಈ ಇಬ್ಬರು ಶಿರಸಿಗೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಕಬ್ಬಿಣ್ಣದ ಪೈಪ್ ಕಳ್ಳತನದ ಆರೋಪದಲ್ಲಿದ್ದರು. ಆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ 3 ಲಕ್ಷ ರೂಪಾಯಿಯ ಲಂಚಕ್ಕೆ ಕೈ ಒಡ್ಡಿದ್ದರು. ಹಣಪಡೆಯುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದು, ಇಬ್ಬರು ಹಣದ ಜೊತೆ ಸಿಕ್ಕಿಬಿದ್ದಿದ್ದರು.

ADVERTISEMENT

ಶಿರಸಿ ನಗರದ ವಿಕಾಸಾಶ್ರಮ ಮೈದಾನದ ಸಮೀಪ ರಮೇಶ ಹೆಗಡೆ ಎಂಬಾತರ ಜಾಗದ ವಿಷಯವಾಗಿ ಕೆಲಸ ಮಾಡಿಕೊಡಲು ನಗರಸಭೆ ಸದಸ್ಯ ಗಣಪತಿ ನಾಯ್ಕ ಲಂಚ ಬೇಡಿದ್ದರು. ಆರ್ ಎಂ ವರ್ಣೇಕರ್ ಸಹ ಅದರಲ್ಲಿ ಪಾಲು ಕೇಳಿದ್ದು, ಹೀಗಾಗಿ ರಮೇಶ ಹೆಗಡೆ ಅವರು ಲೋಕಾಯುಕ್ತರ ಮೊರೆ ಹೋಗಿದ್ದರು.

ಜುಲೈ 16ರಂದು ಶಿರಸಿ ಎಪಿಎಂಸಿ ಹತ್ತಿರ ಇರುವ ಜಿಯೋ ಕಚೇರಿ ಬಳಿ ಲಂಚ ಸ್ವೀಕರಿಸುವಾಗ ಈ ಇಬ್ಬರು ಸಿಕ್ಕಿಬಿದ್ದರು. ಬಂಧಿತರ ವಿಚಾರಣೆ ನಡೆಯುತ್ತಿದ್ದು, ಈ ನಡುವೆ ಆರೋಪಿತರಿಬ್ಬರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದರು. ಆದರೆ, ಲೋಕಾಯುಕ್ತರ ಪರವಾಗಿ ವಕೀಲ ಎಲ್ ಎಂ ಪ್ರಭು `ಯಾವುದೇ ಕಾರಣಕ್ಕೂ ಭ್ರಷ್ಟರಿಗೆ ಜಾಮೀನು ಕೊಡಬಾರದು’ ಎಂದು ವಾದಿಸಿದರು. ಆರೋಪಿತರು ಪ್ರಭಾವಿಗಳಿರುವುದರಿಂದ ಸಾಕ್ಷಿ ನಾಶ ಸಾಧ್ಯತೆಯಿರುವುದನ್ನು ಅವರು ನ್ಯಾಯಾಲಯದ ಮನವರಿಕೆ ಮಾಡಿದರು.

ವಾದ ಆಲಿಸಿದ ಸೆಷನ್ಸ್ ಮತ್ತು ವಿಶೇಷ ನ್ಯಾಯಾಧೀಶರಾದ ಡಿ ಎಸ್‌ವಿಜಯಕುಮಾರ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ADVERTISEMENT

Discussion about this post

Previous Post

ಪರೀಕ್ಷೆಯಲ್ಲಿ ಪೇಲಾದ ಹುಡುಗಿ ಜೀವನದಲ್ಲಿಯೂ ಪೇಲು!

Next Post

ಮೊದಲು ಭೂಮಿ ನೋಡಿ.. ನಂತರವೇ ಮಾತುಕಥೆಗೆ ಬನ್ನಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋