• Latest
Sewage water for Sahasralli call!

ಸಹಸ್ರಳ್ಳಿ ಕರೆಗೆ ಕೊಳಚೆ ನೀರು!

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Tuesday, October 21, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಸಹಸ್ರಳ್ಳಿ ಕರೆಗೆ ಕೊಳಚೆ ನೀರು!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Sewage water for Sahasralli call!
ADVERTISEMENT

ಯಲ್ಲಾಪುರದ ಪಟ್ಟಣದ ತ್ಯಾಜ್ಯ ತುಂಬಿದ ನೀರು ಸಹಸ್ರಳ್ಳಿ ಕೆರೆ ತಲುಪುತ್ತಿದೆ. ಪಟ್ಟಣ ಪಂಚಾಯತದವರು ಚರಂಡಿ ಸ್ವಚ್ಚಗೊಳಿಸದ ಕಾರಣ ಕೆರೆಯೂ ಅಶುದ್ಧಗೊಂಡಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಕೆರೆ ಸೇರುವ ಮುನ್ನ ಈ ನೀರು ರಸ್ತೆ ಮೇಲೆ ಚಲಿಸುತ್ತಿದ್ದು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಜೋರಾಗಿ ವಾಹನ ಬಂದಾಗ ಶಾಲೆ-ಕಾಲೇಜಿಗೆ ನಡೆದು ಬರುವ ಮಕ್ಕಳಿಗೆ ಈ ನೀರು ಸಿಡಿಯುತ್ತಿದೆ. ಮಳೆಗಾಲದ ಮುನ್ನ ಮುನ್ನಚ್ಚರಿಕೆವಹಿಸದ ಕಾರಣ ಸಹಸ್ರಳ್ಳಿ ಹಾಗೂ ಸುತ್ತಮುತ್ತಲಿನ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ.

ADVERTISEMENT

ಯಲ್ಲಾಪುರ-ಮುಂಡಗೋಡು ರಸ್ತೆಯಲ್ಲಿ ನಿತ್ಯ ಸಾವಿರಾರು ಜನ ಸಂಚರಿಸುತ್ತಾರೆ. ಜೋರು ಮಳೆ ಬಂದಾಗ ರಸ್ತೆ ತುಂಬ ತ್ಯಾಜ್ಯ ಹಾಗೂ ನೀರು ನಿಲ್ಲುತ್ತಿರುವುದರಿಂದ ಆ ಮಾರ್ಗದಲ್ಲಿ ಸಂಚರಿಸುವವರಿಗೆ ಸಮಸ್ಯೆಯಾಗಿದೆ. ಬಸ್ ಡಿಪೋ ಸಹ ಇದೇ ರಸ್ತೆಯಲ್ಲಿದ್ದು, ಕೆಎಸ್‌ಆರ್‌ಟಿಸಿ ಚಾಲಕರು ತೊಂದರೆಗೆ ಒಳಗಾಗಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳಿಗೆ ಅರಿವಿದ್ದರೂ ಅಧಿಕಾರಿಗಳಿಗೆ ಕಿವಿಮಾತು ಹೇಳುವ ಕೆಲಸ ಮಾಡಿಲ್ಲ.

`ಮುಂಡಗೋಡು ಭಾಗದಲ್ಲಿ ಅನೇಕರು ಯಲ್ಲಾಪುರಕ್ಕೆ ಬಂದು ಕಾರವಾರ-ಅಂಕೋಲಾ ಕಡೆ ತೆರಳಲು ಈ ಮಾರ್ಗ ಬಳಸುತ್ತಾರೆ. ಜೊತೆಗೆ ಸ್ಥಳೀಯರಿಗೆ ಸಹ ಇದರಿಂದ ಸಾಕಷ್ಟು ಸಮಸ್ಯೆಯಾಗಿದ್ದು, ಸಮಸ್ಯೆ ದೂರ ಮಾಡಲು ಸೂಕ್ತ ಪರಿಹಾರ ಒದಗಿಸಬೇಕು’ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಭಟ್ಟ ಹುತ್ಕಂಡ ಆಗ್ರಹಿಸಿದರು.

ADVERTISEMENT

Discussion about this post

Previous Post

ಪ್ರವಾಹ: ಮಳೆ ನೀರಿಗೆ ಕೊಚ್ಚಿ ಹೋದ ಮಾನವ ಮೃತ್ಯು!

Next Post

ಧಾರಾಕಾರ ಮಳೆ: ಉಂಚಳ್ಳಿ ಜಲಪಾತ ರಸ್ತೆಗೆ ತಡೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋