• Latest
Swamiji came to the protest with a mat and pillow!

ಚಾಪೆ-ದಿಂಬಿನ ಜೊತೆ ಪ್ರತಿಭಟನೆಗೆ ಬಂದ ಸ್ವಾಮೀಜಿ!

3 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Tuesday, October 21, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಚಾಪೆ-ದಿಂಬಿನ ಜೊತೆ ಪ್ರತಿಭಟನೆಗೆ ಬಂದ ಸ್ವಾಮೀಜಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Swamiji came to the protest with a mat and pillow!
ADVERTISEMENT

`ಶಿರೂರು ಗುಡ್ಡ ಕುಸಿತ ಪ್ರಕರಣದಿಂದ ಸಂತ್ರಸ್ತರಾದವರಿಗೆ 1 ಕೋಟಿ ರೂ ಪರಿಹಾರ ವಿತರಿಸಬೇಕು’ ಎಂದು ಒಂದು ವರ್ಷದಿಂದ ಪ್ರಣವಾನಂದ ಸ್ವಾಮೀಜಿ ಹೋರಾಟ ನಡೆಸುತ್ತಿದ್ದಾರೆ. ಇದೀಗ ಅದರ ಮುಂದುವರೆದ ಭಾಗವಾಗಿ `ಅವೈಜ್ಞಾನಿಕ ಕಾಮಗಾರಿ ನಡೆಸಿದ ಐಆರ್‌ಬಿ ಕಂಪನಿ ವಿರುದ್ಧ ಪೊಲೀಸರು ಕ್ರಮ ಜರುಗಿಸಿಲ್ಲ’ ಎಂದು ಸ್ವಾಮೀಜಿ ಆರೋಪಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರಣವಾನಂದ ಸ್ವಾಮೀಜಿ ಹಾಸಿಗೆ-ದಿಂಬಿನ ಜೊತೆ ಬಂದು ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಪ್ರತಿಭಟನೆ ಮಾಡದಂತೆ ಮನವೊಲೈಸಿದರೂ ಸ್ವಾಮೀಜಿ ತಮ್ಮ ಪಟ್ಟು ಬಿಡಲಿಲ್ಲ. `ತಮ್ಮ ಹೋರಾಟದ ಫಲವಾಗಿ ಐ ಆರ್ ಬಿ ಕಂಪನಿ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಪೊಲೀಸರು ಈವರೆಗೂ ಒಮ್ಮೆಯೂ ವಿಚಾರಣೆಗೆ ಕರೆದಿಲ್ಲ’ ಎಂದವರು ದೂರಿದರು.

ADVERTISEMENT

`ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ದೂರುದಾರರು ಆರೋಪಿಗಳ ವಿಚಾರಣೆ ನಡೆಯದೇ ಹೇಗೆ ಬಿ ರಿಪೋರ್ಟ ಸಲ್ಲಿಕೆಯಾಗಿದೆ?’ ಎಂದು ಅವರು ಪ್ರಶ್ನಿಸಿದರು.`ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಿದ ಸರ್ಕಾರ ಶಿರೂರು ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದೆ. ಕಣ್ಮರೆಯಾದ ಲೊಕೇಶ ನಾಯ್ಕ, ಜಗನ್ನಾಥ ನಾಯ್ಕ ಮೃತದೇಹ ಈವರೆಗೆ ಸಿಕ್ಕಿಲ್ಲ. ಅವರ ಮರಣ ಪ್ರಮಾಣ ಪತ್ರವನ್ನೂ ಕುಟುಂಬದವರಿಗೆ ನೀಡುತ್ತಿಲ್ಲ’ ಎಂದು ದೂರಿದರು.

ADVERTISEMENT

Discussion about this post

Previous Post

ಗ್ರಾ ಪಂ ರಾಜಕೀಯ: ಗಣಪತಿಯ ಕಾರ್ಯಕ್ಕೆ ಗಜಾನನನ ವಿಘ್ನ!

Next Post

ಪರೀಕ್ಷೆಯಲ್ಲಿ ಪೇಲಾದ ಹುಡುಗಿ ಜೀವನದಲ್ಲಿಯೂ ಪೇಲು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋