• Latest
Girl returns home after being rescued from hooligans

ಪುಂಡ ಪೋಕರಿಗಳಿಂದ ರಕ್ಷಣೆ: ಮರಳಿ ಮನೆ ಸೇರಿದ ಬಾಲಕಿ

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಪುಂಡ ಪೋಕರಿಗಳಿಂದ ರಕ್ಷಣೆ: ಮರಳಿ ಮನೆ ಸೇರಿದ ಬಾಲಕಿ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Girl returns home after being rescued from hooligans
ADVERTISEMENT

ಭಟ್ಕಳದ ಬಾಲಕಿಯನ್ನು ಅಪಹರಿಸಿದ ಪುಂಡ-ಪೋಕರಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅದಾದ ನಂತರ ರಕ್ಷಣೆಗೆ ಒಳಗಾದ ಬಾಲಕಿಯನ್ನು ಅವರ ಮನೆಗೆ ಬಿಟ್ಟು ಬಂದಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಹಾವೇರಿ ಜಿಲ್ಲೆಯ ಶಿವಪುರದ ಆಸೀಫ್ ಜಮಾಲಸಾಬ್ ಹಾಗೂ ಭಟ್ಕಳದ ಜಾಲಿ ತಗ್ಗರಗೋಡ ನಿವಾಸಿ ಮೊಹ್ಮದ್ ಮೋಸಿನ್ ಮೊಹ್ಮದ್ ರಿಜ್ವಾನ್ ಎಂಬಾತರು ಭಟ್ಕಳದ ಹನೀಫಾಬಾದ್ 1ನೇ ಕ್ರಾಸ್‌ನಿಂದ ಬಾಲಕಿಯನ್ನು ಅಪಹರಿಸಿದ್ದರು. ಬುಲೆರೋ ಪಿಕ್‌ಅಪ್ ಒಳಗೆ ಬಾಲಕಿಯನ್ನು ಎಳೆದೊಯ್ದಿದ್ದರು. ಈ ಬಗ್ಗೆ ಬಾಲಕಿ ತಾಯಿ ದೂರು ನೀಡಿದ್ದು, ಪೊಲೀಸರು ಕಾರ್ಯಾಚರಣೆಗಿಳಿದರು.

ADVERTISEMENT

ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಮುಂದಾಳತ್ವದಲ್ಲಿ ಎಎಸ್‌ಐ ನಾರಾಯಣ, ಹೆಡ್ ಕಾನ್‌ಸ್ಟೇಬಲ್ ನಾರಾಯಣ ಮತ್ತು ಪೊಲೀಸ್ ಸಿಬ್ಬಂದಿ ಅಕ್ಷಯಕುಮಾರ ಅವರು ಅಪಹರಣಕಾರರನ್ನು ಪತ್ತೆ ಮಾಡಿದರು. ಅಪಹರಣ ನಡೆದ 6 ತಾಸಿನ ಒಳಗೆ ಅವರನ್ನು ಮಾವಿನಗುಂಡಿ ಬಳಿ ಬಂಧಿಸಿದರು.

 

ADVERTISEMENT

Discussion about this post

Previous Post

ಅಂಕೋಲಾಗೆ ಸೀಮಿತಗೊಂಡ ಕಾಂಗ್ರೆಸ್ ಕಾರ್ಯಕಾರಣಿ!

Next Post

ಪತಿ ಸಹಗಮನ: ಪತ್ನಿ ಕಳೆದುಕೊಂಡ ನೋವಿನಲ್ಲಿ ಮೇಸ್ತ್ರಿಯ ಮರಣ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋