• Latest
An ordinary teacher built an educational institution He was honored for that achievement

ಸಾಧಾರಣ ಶಿಕ್ಷಕ ಶೈಕ್ಷಣಿಕ ಸಂಸ್ಥೆ ಕಟ್ಟಿದ: ಆ ಸಾಧನೆಗೆ ಸಿಕ್ಕಿತು ಸನ್ಮಾನ

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Friday, October 24, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಸಾಧಾರಣ ಶಿಕ್ಷಕ ಶೈಕ್ಷಣಿಕ ಸಂಸ್ಥೆ ಕಟ್ಟಿದ: ಆ ಸಾಧನೆಗೆ ಸಿಕ್ಕಿತು ಸನ್ಮಾನ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
An ordinary teacher built an educational institution He was honored for that achievement
ADVERTISEMENT

ವಿವಿಧ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿರುವ ನಿವೃತ್ತ ಶಿಕ್ಷಕ ಬಿ ಶರಣಪ್ಪನವರ ಸಾಧನೆ ಗುರುತಿಸಿ ಶಿಕ್ಷಕರ ದಿನಾಚರಣೆ ಅವಧಿಯಲ್ಲಿ ಅವರನ್ನು ಗೌರವಿಸಲಾಗಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಬಿ ಶರಣಪ್ಪ ಅವರು ದಾವಣಗೆರೆ ಜಿಲ್ಲೆಯ ಫಲವನಹಳ್ಳಿ ಗ್ರಾಮದವರಾಗಿದ್ದು, ತಾವು ಸ್ಥಾಪಿಸಿದ ಶ್ರೀ ಲಕ್ಷ್ಮಿ ರಂಗನಾಥ ಎಜುಕೇಶನಲ್ ಟ್ರಸ್ಟಿನ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. ಸ್ವಂತ ಊರಾದ ದಾವಣಗೆರೆಯಲ್ಲಿಯೂ ಅವರು ಶಾಲೆಯನ್ನು ಸ್ಥಾಪಿಸಿದ್ದಾರೆ. ರಾಜ್ಯದ ನಾನಾ ಊರುಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅವರಿಗೆ ಇದೀಗ 85 ವರ್ಷ. ಅದಾಗಿಯೂ ಈಗಲೂ ಉತ್ಸಾಹಭರಿತರಾಗಿ ಅವರು ಮಕ್ಕಳಿಗೆ ಪಾಠ ಮಾಡುತ್ತಾರೆ.

ADVERTISEMENT

ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದ ಬಿ ಶರಣಪ್ಪ ಅವರು ಶಿಕ್ಷಣಕ್ಕಾಗಿ ಕಷ್ಟಪಟ್ಟಿದ್ದು ಅಷ್ಟಿಷ್ಟಲ್ಲ. 8ಕಿಮೀ ನಡೆದು ಶಾಲೆಗೆ ಬರುತ್ತಿದ್ದ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು ರೋಚಕ. 29 ವರ್ಷಗಳ ಕಾಲ ಅವರು ಮಕ್ಕಳಿಗೆ ಪಾಠ ಮಾಡಿದ್ದಾರೆ. 1998ರಲ್ಲಿ ನಿವೃತ್ತರಾದ ನಂತರ ಶ್ರೀ ಲಕ್ಷ್ಮಿ ರಂಗನಾಥ ಎಜುಕೇಶನಲ್ ಟ್ರಸ್ಟ್ ಪ್ರಾರಂಭಿಸಿ ಟ್ರಸ್ಟಿನ ಆಶ್ರಯದಲ್ಲಿ ಕಾರವಾರ, ದಾವಣಗೆರೆ ಹಾಗೂ ಶಿರಸಿಯಲ್ಲಿ ಎಜುಕೇರ್ ಆಂಗ್ಲ ಮಾಧ್ಯಮ ಶಾಲೆ ಸ್ಥಾಪಿಸಿ ಗ್ರಾಮೀಣ ಮಕ್ಕಳ ಶೈಕ್ಷಣಿಕ ಸಾಧನೆಗೆ ಕೊಡುಗೆ ನೀಡುತ್ತಿದ್ದಾರೆ.

ಬಿ ಶರಣಪ್ಪ ಅವರ ಶೈಕ್ಷಣಿಕ ಕೊಡುಗೆ ಪರಿಗಣಿಸಿ ಕಾರವಾರದ ಬಾಡ ಶಿವಾಜಿ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣಾಧಿಕಾರಿ ಉಮೇಶ್ ಯು ನಾಯಕ್ ಹಾಗೂ ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್ ಸೇರಿ ಅವರನ್ನು ಸನ್ಮಾನಿಸಿದರು. ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಜೈ ರಂಗನಾಥ ಬಿ ಎಸ್, ಕೆನರಾ ಬ್ಯಾಂಕ್ ವ್ಯವಸ್ಥಾಪಕಿ ಪ್ರಿಯದರ್ಶಿನಿ ಸಾಳುಂಕೆ, ಅಂಕೋಲಾ ಅರ್ಬನ್ ಬ್ಯಾಂಕಿನ ಸಂತೋಷ್ ಬಂಡಿಕಟ್ಟೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆರ್‌ಪಿ ಗೌಡ, ಶಿವಾಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಎಸ್ ಡಿ ಕದಂ, ಮುಖ್ಯಾಧ್ಯಾಪಕ ಆರ್ ಎಸ್ ನಾಯ್ಕ ಇತರರು ಇದ್ದರು.

ADVERTISEMENT

Discussion about this post

Previous Post

ಬ್ಯಾಂಕಿನಿOದ ಫೋನ್ ಬಂದರೆ.. ಬ್ಯಾಂಕಿಗೆ ಬಂದು ವಿಚಾರಿಸಿ..

Next Post

2025 ಸೆಪ್ಟೆಂಬರ್ 11ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋