• Latest
There are many opportunities for investment here.

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಆಕರ್ಷಕ ಯೋಜನೆ | ಕೋರ್ ಬ್ಯಾಂಕಿoಗ್ ಸೇವೆ | ನುರಿತ ಸಿಬ್ಬಂದಿ

uknews9.comby uknews9.com
in ವಾಣಿಜ್ಯ
There are many opportunities for investment here.
ADVERTISEMENT

ದುಡ್ಡು ಬೆಳೆಯಬೇಕು ಎಂದರೆ ಅದನ್ನು ಸರಿಯಾದ ಸಮಯಕ್ಕೆ ಸರಿಯಾದ ಮಾರ್ಗದಲ್ಲಿ ಹೂಡಿಕೆ ಮಾಡಬೇಕು. ಅಗತ್ಯಕ್ಕೆ ಅನುಗುಣವಾಗಿ ಸಾಲ ಬೇಕು ಎಂದರೂ ಯೋಗ್ಯ ಬ್ಯಾಂಕ್ ಹುಡುಕಬೇಕು. ಈ ಎರಡು ಕೆಲಸಗಳಿಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಸೇವೆ ನೀಡುತ್ತಿರುವ ಯುಕೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್  ಉತ್ತಮ ಆಯ್ಕೆ. ಸೇವಾ ಮನೋಭಾವನೆಯ ಸಿಬ್ಬಂದಿ, ನ್ಯಾಯಯುತ ಬೇಡಿಕೆಗಳಿಗೆ ಸ್ಪಂಧಿಸುವ ಆಡಳಿತ ವರ್ಗ, ಲಕ್ಷ ಸಂಖ್ಯೆಯಲ್ಲಿರುವ ಸಂತೃಪ್ತ ಗ್ರಾಹಕರು ಬ್ಯಾಂಕಿನ ಯಶಸ್ಸಿಗೆ ಕಾರಣ.
2001ರಲ್ಲಿ ಸ್ಥಾಪನೆಯಾದ ಈ ಬ್ಯಾಂಕ್ ಪ್ರಸ್ತುತ 10 ಶಾಖೆಯನ್ನು ಹೊಂದಿದೆ. ಕುಮಟಾ, ಶಿರಸಿ, ಸಿದ್ದಾಪುರ, ದಾಂಡೇಲಿ, ಮುಂಡಗೋಡ, ಹೊನ್ನಾವರ ತಾಲೂಕುಗಳಲ್ಲಿ ಸೇವೆ ದೊರೆಯುತ್ತದೆ. ಎಲ್ಲಾ ರೀತಿಯ ವಿಮೆ, ಪ್ರಯಾಣದ ಟಿಕೆಟ್ ಕಾಯ್ದಿರಿಸುವಿಕೆ, ಇ-ಸ್ಟಾಂಪ್ ಜೊತೆ ವಿದೇಶಿ ಹಣ ವಿನಿಮಯದ ಕೆಲಸವನ್ನು ಇಲ್ಲಿನ ಸಿಬ್ಬಂದಿ ಮಾಡಿಕೊಡುತ್ತಾರೆ.
ಇನ್ನೂ ಸಾಲದ ವಿಷಯಕ್ಕೆ ಬಂದರೆ ವಾಹನ ಸಾಲ, ವೈಯಕ್ತಿಕ ಸಾಲ, ಚಿನ್ನದ ಸಾಲ, ಭೂ ಖರೀದಿ ಸೇರಿದಂತೆ ಇನ್ನಿತರ ಸಾಲಗಳನ್ನು ಅತ್ಯಂತ ಸ್ಪರ್ಧಾತ್ಮಕ ಬಡ್ಡಿದರದಲ್ಲಿ ನೀಡುತ್ತಾರೆ.
ಜಿಲ್ಲೆಯಲ್ಲಿಯೇ ಮೊದಲ ಬಾರಿ ಸಹಕರಿ ವಲಯಕ್ಕೆ ಕೋರ್ ಬ್ಯಾಂಕಿoಗ್ ಪದ್ಧತಿ ತಂದ ಹಿರಿಮೆ ಈ ಬ್ಯಾಂಕಿನದು. ಇದರಿಂದ ಈ ಬ್ಯಾಂಕಿನಲ್ಲಿ ಖಾತೆ ತೆರೆದ ವ್ಯಕ್ತಿ ಅದೇ ಬ್ಯಾಂಕಿನ ಯಾವುದೇ ತಾಲೂಕಿನ ಯಾವುದೇ ಶಾಖೆಯಲ್ಲಿ ವ್ಯವಹಾರ ಮಾಡಬಹುದಾದ ಅವಕಾಶ ನೀಡಲಾಗಿದೆ. ಮುಂದಿನ ವರ್ಷ ಬೆಳ್ಳಿ ಹಬ್ಬ ಆಚರಿಸಲಿರುವ ಯುಕೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ತನ್ನ ಗ್ರಾಹಕರಿಗಾಗಿ ಆನ್ ಲೈನ್ ಬ್ಯಾಂಕ್ ಆಫ್’ನ್ನು ಅಭಿವೃದ್ಧಿಪಡಿಸುತ್ತಿದೆ. ಪ್ರಸ್ತುತ ಹೂಡಿಕೆದಾರರಿಗೂ ಇಲ್ಲಿ ಠೇವಣಿಗೂ ಆಕರ್ಷಕ ಬಡ್ಡಿ ನೀಡಲಾಗುತ್ತಿದ್ದು ಸೈನಿಕ, ವಿಧವೆ, ಅಂಗವಿಕಲ ಹಾಗೂ ಸಂಘ ಸಂಸ್ಥೆಯವರು ಠೇವಣಿ ಇರಿಸಿದಲ್ಲಿ ಅವರಿಗೆ ಹೆಚ್ಚುವರಿ ಬಡ್ಡಿ ಹಾಕಿ ನೀಡಲಾಗುತ್ತದೆ.
ಎರಡು ಸಲ ಉತ್ತಮ ಸಹಕಾರಿ ಪ್ರಶಸ್ತಿಯೂ ಹೊಂದಿರುವ ಯುಕೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಕಾಗದರಹಿತ ಆಡಳಿತ ನಡೆಸುವ ಪ್ರಯತ್ನದಲ್ಲಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

#Sponsored

ADVERTISEMENT
ADVERTISEMENT

Discussion about this post

Previous Post

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

Next Post

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋