• Latest
Prediction for July 23 2025

2025 ಸೆಪ್ಟೆಂಬರ್ 26ರ ದಿನ ಭವಿಷ್ಯ

3 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Friday, October 17, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

2025 ಸೆಪ್ಟೆಂಬರ್ 26ರ ದಿನ ಭವಿಷ್ಯ

uknews9.comby uknews9.com
in ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
Prediction for July 23 2025
ADVERTISEMENT

ಮೇಷ ರಾಶಿ: ನಿಮ್ಮ ಮನಸ್ಸಿನಲ್ಲಿ ಒಂದು ಹೊಸ ವಿಷಯ ಮೊಳಕೆಯೊಡಯಲಿದ್ದು, ಅದರಿಂದ ನಿಮ್ಮ ಉತ್ಸಾಹ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ನಿಮ್ಮ ಶಕ್ತಿ ಹೆಚ್ಚಳಿದೆ. ಕೋಪ ನಿಮಗೆ ಒಳ್ಳೆಯದಲ್ಲ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ವೃಷಭ ರಾಶಿ: ನಿಮ್ಮ ಚಂಚಲ ಮನಸ್ಸು ಸಾಧನೆಗೆ ಹಿನ್ನಡೆ ಮಾಡಲಿದೆ. ಪ್ರಯಾಣ ಮಾಡುವ ಲಕ್ಷಣಗಳಿವೆ. ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳಲಿದೆ.

ADVERTISEMENT

ಮಿಥುನ ರಾಶಿ: ವೃತ್ತಿಯಲ್ಲಿ ಪ್ರಗತಿ ಸಾಧಿಸಲು ಕೆಲಸದ ಸ್ಥಳ ಬದಲಾವಣೆ ಮಾಡಿದರೆ ಒಳ್ಳೆಯದು. ಸಂಗಾತಿ ಜೊತೆ ಜಗಳವಾಡುವುದನ್ನು ತಪ್ಪಿಸಿ, ಆತ್ಮವಿಶ್ವಾಸದಿಂದ ಜೀವನ ನಡೆಸಿ. ಮಾನಸಿಕ ನೋವುಗಳನ್ನು ದೂರ ಮಾಡಲು ದೇವಾಲಯಗಳಿಗೆ ಭೇಟಿ ನೀಡಿ.

ಕರ್ಕ ರಾಶಿ: ನಿಮ್ಮ ಕುಟುಂಬದವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದ್ದು, ಅದನ್ನು ಗಮನಿಸಿ. ನೀವು ಬುದ್ದಿವಂತಿಕೆಯಿAದ ಮಾಡುವ ಕೆಲಸದಲ್ಲಿ ಯಶಸ್ಸು ಸಿಗಲಿದೆ. ತಾಳ್ಮೆಯಿಂದ ವ್ಯವಹಾರ ಮಾಡುವುದು ಅತೀ ಮುಖ್ಯ.

ಸಿಂಹ ರಾಶಿ: ನಿಮ್ಮ ವ್ಯಾಪಾರ-ವಹೀವಾಟುಗಳು ಬೆಳವಣಿಗೆ ನಿಧಾನವಾಗಲಿದೆ. ಮಾರಾಟಗಾರರಿಗೆ ಪ್ರಚಾರದ ಕೊರತೆ ಕಾಡಲಿದ್ದು, ಉತ್ಪನ್ನಗಳ ಬಗ್ಗೆ ಗ್ರಾಹಕರಿಗೆ ಮನವರಿಕೆ ಮಾಡುವುದು ಅನಿವಾರ್ಯ. ಆತ್ಮವಿಶ್ವಾಸ ಮುಖ್ಯ.

ಕನ್ಯಾ ರಾಶಿ: ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಈ ದಿನ ಒಳ್ಳೆಯದಾಗಲಿದೆ. ಓದು-ಬರವಣಿಗೆಯಲ್ಲಿ ತೊಡಗಿಸಿಕೊಳ್ಳುವುದು ಸಹಾಯವಾಗಲಿದೆ. ನ್ಯಾಯಾಲಯ ವಿಷಯದಲ್ಲಿ ಸಹ ಒಳಿತಾಗಲಿದೆ.

ತುಲಾ ರಾಶಿ: ಅತಿಯಾದ ಖರ್ಚು, ಆಯಾಸಕರ ಜೀವನ ನಿಮಗೆ ಬೇಸರ ಮೂಡಿಸಬಹುದು. ಮಾನಸಿಕವಾಗಿ ಕುಗ್ಗುವ ಅಗತ್ಯವಿಲ್ಲ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಪ್ರಸಾದ ಬೋಜನ ಸ್ವೀಕರಿಸಿ.

ವೃಶ್ಚಿಕ ರಾಶಿ: ತಂದೆ-ತಾಯಿ ಆರೋಗ್ಯದ ಬಗ್ಗೆ ಗಮನಹರಿಸಿ. ಆತುರದಲ್ಲಿ ಯಾವುದೇ ನಿರ್ಧಾರ ಮಾಡಬೇಡಿ. ಹಣಕಾಸು ಲಾಭ ಆಗಲಿದೆ.

ಧನು ರಾಶಿ: ಆತ್ಮವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿ. ನಿಮ್ಮ ಮಾತಿನಲ್ಲಿ ಸೌಜನ್ಯ ಇಲ್ಲದೇ ಇದ್ದರೆ ಭವಿಷ್ಯದಲ್ಲಿ ಸಮಸ್ಯೆ ಆಗಲಿದೆ. ಹಣ ವಸೂಲಿ ಕೆಲಸಗಳು ಸರಾಗವಾಗಿ ಸಾಗಲಿದೆ.

ಮಕರ ರಾಶಿ: ಸಾಕಷ್ಟು ಚಿಂತೆ ಮಾಡುವುದುರಿಂದ ಯಾವುದೇ ಪ್ರಯೋಜನ ಇಲ್ಲ. ಸರ್ಕಾರಿ ನೆರವು ಸಿಗುವ ಸಾಧ್ಯತೆಗಳಿದೆ. ಕುಟುಂಬದವರ ಆಗು-ಹೋಗುಗಳಿಗೆ ಸ್ಪಂದಿಸಿ.

ಕುAಭ ರಾಶಿ: ನಿಮ್ಮ ಆಲೋಚನೆಗಳು ಸರಿಯಾದ ದಿಕ್ಕಿನಲ್ಲಿವೆ. ಆದರೆ, ಅದರಿಂದ ಬೇರೆಯವರಿಗೆ ಕೆಡುಕು ಆಗದಂತೆ ನೋಡಿಕೊಳ್ಳಿ. ನಿಮ್ಮ ಆರೋಗ್ಯದ ಕಡೆ ಗಮನಕೊಡಿ. ಹೊಸ ಅವಕಾಶಗಳನ್ನು ಅರೆಸಿ.

ಮೀನ ರಾಶಿ: ಮನಸ್ಸಿನ ಆಳದಲ್ಲಿ ಏರಿಳಿತ ಸಾಮಾನ್ಯವಾಗಿರುತ್ತದೆ. ಆರ್ಥಿಕ ಸಂಕಷ್ಟ ನಿಮ್ಮ ತಾಳ್ಮೆ ಪರೀಕ್ಷಿಸಬಹುದು. ಮಾನಸಿಕವಾಗಿ ಕುಗ್ಗುವುದರಿಂದ ಯಾವುದೇ ಪ್ರಯೋಜನವಿಲ್ಲ. ಧ್ಯಾನ ಮಾಡಿ.

 

ADVERTISEMENT

Discussion about this post

Previous Post

ಕಾರವಾರ: ಇಲ್ಲಿನ ಮುಖ್ಯ ಬಸ್ ನಿಲ್ದಾಣವೇ ಅನಧಿಕೃತ!

Next Post

ದುಡ್ಡಿನ ನಶೆ ಏರಿಸಿದ ನಿಶಾ: ಮೊದಲು ದುಡ್ಡು ಕೊಟ್ಟರು.. ನಂತರ ಕೈ ಕೊಟ್ಟರು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋