Sanjay Patil
November 8, 2025
ಭಟ್ಕಳ: ಭಟ್ಕಳ ತಾಲೂಕಿನ ದಿ ನ್ಯೂ ಇಂಗ್ಲಿಷ್ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಶನಿವಾರ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ....
