ದಾಂಡೇಲಿ:
ದಾಂಡೇಲಿ ಹೆಸ್ಕಾಂ ಉಪ ವಿಭಾಗಿಯ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ದಿ.17 ರಂದು ಅಪರಾಹ್ನ 3.30ರಿಂದ 5.30ರ ವರೆಗೆ ಕಚೇರಿಯ ಆವರಣದಲ್ಲಿ ಆಯೋಜಿಸಲಾಗಿದೆ. ಗ್ರಾಹಕರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಈ ವಿದ್ಯುತ್ ಸಂಬಂಧ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಹೆಸ್ಕಾಂನ ಉಪವಿಭಾಗದ ಸಹಾಯಕ
ಕಾರ್ಯನಿರ್ವಾಹಕ ಎಂಜಿನಿಯರ್(ವಿ) ದೀಪಕ ನಾಯಕ ತಿಳಿಸಿದ್ದಾರೆ.
