Sanjay Patil
January 29, 2026
ರಾಮನಗರ/ಜೊಯಿಡಾ:ಗೋವಾ–ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ರಾಮನಗರ ಸಮೀಪದ ಅಸ್ತೋಲಿ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ....
