Sanjay Patil
April 5, 2026
ದಾಂಡೇಲಿ: ಇಲ್ಲಿನ ಅಜಗಾಂವ್ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ಕುರಿತು ದಾಂಡೇಲಿ ಗ್ರಾಮೀಣ ಪೊಲೀಸ್...
