Sanjay Patil
October 5, 2026
ಕಾರವಾರ: ಚಿತ್ತಾಕುಲದ ಶಾಖೆಯ ಹಳೇಭಾಗ ಗ್ರಾಮದಲ್ಲಿ ಪದೇಪದೇ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಸೆರೆಹಿಡಿದಿದೆ....
