ದಾಂಡೇಲಿ:
ತಾಲ್ಲೂಕಿನ ಅಂಬಿಕಾನಗರ-ಬೊಮ್ಮನಹಳ್ಳಿ ಮಾರ್ಗದಲ್ಲಿ ಬುಧವಾರ ಕಾಡಾನೆಯೊಂದು ರಸ್ತೆ ಮಧ್ಯೆ ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿತು.
ಆನೆ ರಸ್ತೆ ಮಧ್ಯದಲ್ಲಿ ನಿಂತು ಕೆಲಕಾಲ ತಡೆದು ನಂತರ ದಾರಿ ಬಿಡುತ್ತಿರುವ ದೃಶ್ಯವನ್ನು ಕಾರು ಚಾಲಕನೊಬ್ಬ ತಮ್ಮಮೊಬೈಲ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.ಈಗ ಇ ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
