
ಶಿರಸಿ:
ಪಂಚರ್ ಅಂಗಡಿಯಲ್ಲಿ ಟಯರ್ ಸ್ಪೋಟ್ ಈರ್ವರಿಗೆ ಗಂಭೀರ ಗಾಯವಾದ ಘಟನೆ ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿರುವ ಸುಂಕದ ವಾಲ್ಕ್ ನೈಸಿಂಗ್ ಅಂಗಡಿಯಲ್ಲಿ ನಡೆದಿದೆ.
ಮಡ್ಕಾ ತುಂಬಿದ ಟ್ರಾಕ್ಟರ್ ಟಾಯರ್ ಗೆ ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡಿದೆ. ಸ್ಪೋಟದಿಂದ ಇಬ್ಬರಿಗೆ ಮಾರಣಾಂತಿಕ ಗಾಯಗಳಾಗಿವೆ. ಘಟನೆಗೆ ಅಂಗಡಿ ಮಾಲಕನ ನಿರ್ಲಕ್ಷತನವೇ ಕಾರಣವೆಂದು ಹೇಳಲಾಗುತ್ತಿದ್ದು ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.