
ಶಿರಸಿ: ಇಲ್ಲಿನ ಅರಣ್ಯ ಮಹಾವಿದ್ಯಾಲಯ ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಜುಲೈ 9ರಂದು ಬಳಗ್ಗೆ 11ಗಂಟೆಗೆ ಅರ್ಜಿ ಜೊತೆ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬoಧ ಪಟ್ಟ ಎಲ್ಲಾ ಮೂಲ ದಾಖಲಾತಿಗಳನ್ನು ಹಾಗೂ ಅವುಗಳ ಎರಡು ದೃಢಿಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಬೇಕು.