ಕರಾವಳಿ ಟೀಚರ್ಸ ಹೆಲ್ಪಲೈನ್\’ನವರು ಕಾರವಾರದ ಬಾಡದ ಶಿವಾಜಿ ಕಾಲೇಜಿನಲ್ಲಿ ಜುಲೈ 27ರಂದು ಉದ್ಯೋಗ ಮೇಳ ಆಯೋಜಿಸಿದ್ದಾರೆ.
ಶಾಲಾ-ಕಾಲೇಜು ಹಾಗೂ ಬ್ಯಾಂಕ್\’ಗಳು ಮೇಳದಲ್ಲಿ ಭಾಗವಹಿಸಲಿದ್ದು, ನೇರ ನೇಮಕಾತಿ ನಡೆಯಲಿದೆ. ಸಂದರ್ಶನಕ್ಕೆ ಹಾಜರಾಗುವವರು ಸ್ವ ವಿವರ ಹಾಗೂ ಫೋಟೋ ದಾಖಲೆಗಳ ಜೊತೆ ಬರಬಹುದು ಎಂದು ಶಿವಾಜಿ ಕಾಲೇಜು ತಿಳಿಸಿದೆ.