• Latest
ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!

ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!

4 weeks ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!

uknews9.comby uknews9.com
in ವಾಣಿಜ್ಯ
ADVERTISEMENT

ವಿಶ್ವದ ಎಲ್ಲಡೆ ಆಧ್ಯಾತ್ಮ ಚಿಂತನೆ ಪ್ರಸರಿಸುತ್ತಿರುವ ಆದಿ ಚುಂಚನಗಿರಿ ಮಠ ಶೈಕ್ಷಣಿಕ ಕ್ರಾಂತಿಯ ಮೂಲಕ ಜನ-ಜೀವನ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮಿರ್ಜಾನಿನಲ್ಲಿಯೂ ಆದಿ ಚುಂಚನಗಿರಿ ಆಡಳಿತಕ್ಕೆ ಒಳಪಟ್ಟ ವಿದ್ಯಾಲಯವಿದೆ. ಇಲ್ಲಿ ಒಂದೇ ಸೂರಿನ ಅಡಿ ಸಮಗ್ರ ಶಿಕ್ಷಣ ನೀಡುತ್ತಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ನರ್ಸರಿಯಿಂದ ಪಿಯುಸಿವರೆಗಿನ ಶಿಕ್ಷಣಕ್ಕೆ ಈ ಸಂಸ್ಥೆ ಪ್ರಸಿದ್ಧಿಪಡೆದಿದೆ. ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಈ ಸಂಸ್ಥೆ ಮುಂಚೂಣಿಯಲ್ಲಿದ್ದು, ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಆಡಳಿತ ಮಂಡಳಿ ನಿರಂತರವಾಗಿ ದುಡಿಯುತ್ತಿದೆ. ಪ್ರತಿಯೊಬ್ಬರ ಮಾತು ಆಲಿಸುವ ಆಡಳಿತ ವರ್ಗ, ಮೃದು ಮನಸ್ಸಿನ ಸಿಬ್ಬಂದಿ, ನುರಿತ ಶಿಕ್ಷಕರು ಇಲ್ಲಿನ ವಿಶೇಷ. ಸಂಪನ್ಮೂಲ ವ್ಯಕ್ತಿಗಳ ಸಂವಹನಕ್ಕೆ ಈ ಸಂಸ್ಥೆ ಅವಕಾಶ ಕಲ್ಪಿಸಿದ್ದು, ಮಕ್ಕಳ ಆಸಕ್ತಿಗೆ ಅನುಗುಣವಾಗಿ ಅವರನ್ನು ಪ್ರೋತ್ಸಾಹಿಸಲಾಗುತ್ತದೆ. ಇಲ್ಲಿನ ಕಾಲೇಜು ಸ್ಟೇಟ್ ಬೋರ್ಡ ಪಠ್ಯಕ್ರಮ ಅನುಸರಿಸುತ್ತದೆ. ಶಾಲೆಯೂ ಸಿಬಿಎಸ್‌ಸಿ ಆಧಾರಿತ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಂಡಿದೆ.

ADVERTISEMENT

ಆದಿ ಚುಂಚನಗಿರಿ ಮಠದ ಈ ವಿದ್ಯಾ ಸಂಸ್ಥೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬಾಲ್ಯದಲ್ಲಿಯೇ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ಪ್ರಯತ್ನವನ್ನು ಈ ಶಿಕ್ಷಣ ಸಂಸ್ಥೆ ಮಾಡುತ್ತದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ, ಆರೋಗ್ಯಕರ ಜೀವನಕ್ಕೆ ಅನುಕೂಲಕರ ವ್ಯವಸ್ಥೆಗಳು ಇಲ್ಲಿವೆ.

ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಯ ವಿಶೇಷ ಏನು? ವಿಡಿಯೋ ಇಲ್ಲಿ ನೋಡಿ..

https://www.youtube.com/watch?si=SmtPsD6bkVYN7-MZ&v=g–J0spif0o&feature=youtu.be

ಗುಣಮಟ್ಟದ ಶಿಕ್ಷಣಕ್ಕೆ ಇಲ್ಲಿ ಒತ್ತು ನೀಡಲಾಗುತ್ತದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ರೂಪುಗೊಂಡಿದ್ದು, ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ಸದ್ಯ ಕುಮಟಾದ ಮಿರ್ಜಾನಿನಲ್ಲಿರುವ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶಾತಿ ಪ್ರಕ್ರಿಯೆ ಶುರುವಾಗಿದೆ.

ನಿಮ್ಮ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡಿಸಲು ಇಲ್ಲಿ ಫೋನ್ ಮಾಡಿ:

990033912 / 8618651938

ಅಥವಾ

8310016454 / 7892602617 / 9901168720

#sponsored

ADVERTISEMENT

Discussion about this post

Previous Post

ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ: ಎಜುಕೇರ್ ಆಂಗ್ಲ ಮಾಧ್ಯಮ ಶಾಲೆ ಎಲ್ಲಕ್ಕಿಂತ ವಿಭಿನ್ನ!

Next Post

ಭಂಡಾರಿ-ದೇಶಭಂಡಾರಿ: ಸಮಿತಿ ಲೆಕ್ಕಾಚಾರದಲ್ಲಿ ಈ ಸಮುದಾಯದ ಜಾತಿಯೇ ಬದಲು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋