Sanjay Patil
February 25, 2026
ದಾಂಡೇಲಿ: ತಾಲ್ಲೂಕಿನ ಅಂಬಿಕಾನಗರ-ಬೊಮ್ಮನಹಳ್ಳಿ ಮಾರ್ಗದಲ್ಲಿ ಬುಧವಾರ ಕಾಡಾನೆಯೊಂದು ರಸ್ತೆ ಮಧ್ಯೆ ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿತು.ಆನೆ ರಸ್ತೆ ಮಧ್ಯದಲ್ಲಿ ನಿಂತು ಕೆಲಕಾಲ ತಡೆದು...
