Sanjay Patil
October 12, 2026
ಶಿರಸಿ: ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕಿಗೆ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡುವ ಮೂಲಕ ಜನರ ತೀರ್ಪಿಗೆ ಗೌರವ ನೀಡಬೇಕು...
