uknews9.com
August 19, 2025
ಕಾರವಾರದ ಮುದುಗಾ ಜನತಾ ವಿದ್ಯಾಲಯದ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಪಾಲಕರಿಗೂ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವುದಾಗಿ ಅವರು ಹೇಳಿಕೊಂಡಿದ್ದಾರೆ....
