uknews9.com
July 5, 2025
ಉತ್ತರಕನ್ನಡ ಜಿಲ್ಲೆಯ ಪರಿಸರ ಛಾಯಾಗ್ರಾಹಕ ಕಾರವಾರದ ಪಾಂಡುರoಗ ಹರಿಕಂತ್ರ ಇನ್ನಿಲ್ಲ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ 63ನೇ ವಯಸ್ಸಿನಲ್ಲಿ ಕೊನೆ ಉಸಿರೆಳೆದಿದ್ದಾರೆ. ಕಾರವಾರದ...
