uknews9.com
September 13, 2025
ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ಡಾ ಶ್ರೀಶೈಲ್ ಮಾದಣ್ಣವರ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೇಲಧಿಕಾರಿಗಳ ಕಿರುಕುಳದಿಂದ ರಾಜೀನಾಮೆ ಸಲ್ಲಿಸಿರುವುದಾಗಿ...
