uknews9.com
September 7, 2025
ಶಿರಸಿಯ ಬೆಣ್ಣೆಹೊಳೆ ಜಲಪಾತಕ್ಕೆ ಹೋಗಿದ್ದ ಇಬ್ಬರು ನೀರು ಪಾಲಾಗಿದ್ದು, ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಬ್ಬರ ಹುಡುಕಾಟ ಮುಂದುವರೆದಿದ್ದು, ಯಾವುದೇ ಸುಳಿವು ಸಿಕ್ಕಿಲ್ಲ. ಶಿರಸಿ...
