ಜೋಯಿಡಾ ಗಾವಡೆವಾಡಾದ ಖಾಪ್ರಿ ಜಾತ್ರೆ ಯಶಸ್ವಿ ಸಂಪನ್ನ.
ಜೋಯಿಡಾ: ತಾಲೂಕಿನ ಖಾಪ್ರಿ(ಕಂಬಳಿ) ಜಾತ್ರೆ ಎಂದೇ ಪ್ರಸಿದ್ಧವಾದ ಬುಡಕಟ್ಟು ಕುಣಬಿ ಜನರ ಗಾವಡೆವಾಡಾದ ಖಾಪ್ರಿ ಜಾತ್ರೆ ಸಾವಿರಾರು ಭಕ್ತರ ಸೇವೆಯೊಂದಿಗೆ ಸಂಪನ್ನಗೊಂಡಿತು. ತಾಲೂಕಿನ ಬುಡಕಟ್ಟು ಕುಣಬಿ ಸಮುದಾಯದ ವಿಶಿಷ್ಟ ಸಂಪ್ರದಾಯ ಗಳೊಂದಿಗೆ ಗುರುವಾರದಂದು ಜಾತ್ರೆ ಅತ್ಯಂತ ಭಕ್ತಿ – ಭಾವಗಳ ಸಂಯೋಗದೊಂದಿಗೆ…
ವರ್ಗಾವಣೆಗೊಂಡ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ ಅವರಿಗೆ ಅದ್ದೂರಿ ಬೀಳ್ಕೊಡುಗೆ.
ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿ.ಟಿ ಜಯಕುಮಾರ ಅವರಿಗೆ ಅದ್ದೂರಿಯಾಗಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಬೀಳ್ಕೋಡುಗೆ ಸಮಾರಂಭದಲ್ಲಿ ಸಿ.ಟಿ ಜಯಕುಮಾರ ಅವರನ್ನು ಸನ್ಮಾನಿಸಲಾಯಿತು. ಕೆಲವು…
ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು.
ಭಟ್ಕಳ: ಚಲಿಸುತ್ತಿದ್ದ ರೈಲಿಗೆ ಬಡಿದ ವ್ಯಕ್ತಿಯೋರ್ವನು ಮೃತಪಟ್ಟ ಘಟನೆ ಇಲ್ಲಿನ ಮುರ್ಡೇಶ್ವರದ ಹೈವೆ ಹೋಟೇಲ್ ಎದುರು ಗುರುವಾರ ನಡೆದಿದೆ. ಉಡುಪಿ ಜಿಲ್ಲೆ ಹೆರೂರ ಸಹನಾ ಕೆ.ಪಿ.ಟಿ.ಸಿ.ಎಲ್ ಸಬ್ ಸ್ಟೇಷನ್ ಎದುರಿನ ನಿವಾಸಿ ಸಂದೀಪ ಕೆ.ಆರ್ ರಾಮಚಂದ್ರ ಭಂಡಾರಿ (44) ಮೃತ ದುರ್ದೈವಿ.…
ಪುರಸಭೆ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ.
ಭಟ್ಕಳ: ಪುರಸಭೆ ಮುಖ್ಯಾಧಿಕಾರಿಯೋರ್ವರು ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭಟ್ಕಳ ನೀಲಕಂಠ ಮೇಸ್ತಾ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಅಧಿಕಾರಿ.ಮೊಹ್ಮದ ಇದ್ರಿಸ್ ಮೋಹತೇಷಾಮ್ ಎನ್ನುವವರ ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಕಾರವಾರ ಲೋಕಾಯುಕ್ತ ಎಸ್ಪಿ…
ಜಿಂಕೆಯ ಬೇಟೆ, ಓರ್ವನ ಬಂಧನ.
ಶಿರಸಿ:ಜಿಂಕೆ ಬೇಟೆಯಾಡಿದ ಮೂವರ ಪೈಕಿ ಓರ್ವ ಆರೋಪಿಯನ್ನ ಬಂಧಿಸಲಾಗಿದ್ದು, ಇನ್ನಿಬ್ಬರೂ ಆರೋಪಿಗಳು ಪರಾರಿಯಾಗಿರುವ ಘಟನೆ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿಯಲ್ಲಿ ನಡೆದಿದೆ. ಉಂಚಳ್ಳಿ ಗ್ರಾಮದ ಗಣಪತಿ ಮಂಜುನಾಥ ಗೌಡಾ ಬಂಧಿ ಆರೋಪಿಯಾಗಿದ್ದು ಇನ್ನುಳಿದ ಆರೋಪಿ ಉಂಚಳ್ಳಿಯ ವೆಂಕಟೇಶ ನಾರಾಯಣ ನಾಯ್ಕ ಹಾಗೂ…
ಸಿಡಿಲು ಬಡಿದು ನಾಲ್ವರು ಗಂಭೀರ
ಗೋಕರ್ಣ:ಇಲ್ಲಿನ ಸಂತೆಯಲ್ಲಿ ತರಕಾರಿ ಖರೀದಿಸಲು ಬಂದಿದ್ದ ಕಾರ್ಮಿಕರಿಗೆ ಸಿಡಿಲು ಬಡಿದು ನಾಲ್ವರು ಗಾಯಗಳಾಗಿದೆ. ಗುರುವಾರ ತರಕಾರಿ ಖರೀದಿಗೆ ಹೋದ ಹೊರ ರಾಜ್ಯದ ಮೂವರು ಕಾರ್ಮಿಕರು ಸಂಜೆಯ ವೇಳೆ ಮಳೆ ಬಂದ ಕಾರಣ ಮರದ ಕೆಳಗೆ ನಿಂತಿದ್ದರು. ಅವರಲ್ಲಿ ಓರ್ವ ಸ್ಥಳೀಯರು ಇದ್ದರು…
ಶಾಸಕ ಸತೀಶ ಸೈಲ್ ಮೇಲಿನ ಶಿಕ್ಷೆ ಅಮಾನತು ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು.
ಕಾರವಾರ: ಬೇಲೆಕೇರಿ ಅದಿರು ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು ಶಾಶಕ ಸತೀಶ್ ಸೈಲ್ ಅವರಿಗೆ ವಿಧಿಸಿದ್ದ ಶಿಕ್ಣೆಯನ್ನು ಹೈಕೋರ್ಟ್ ಅಮಾನತು ಮಾಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾರವಾರದಲ್ಲಿ ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಿಸಿದರು. ಇಲ್ಲಿನ ಸುಭಾಷ ವೃತ್ತ ಹಾಗೂ ಸವಿತಾ ವೃತ್ತದಲ್ಲಿ…
ದಾಂಡೇಲಿಯ ವಿಟಿಯು ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಆಟೋಮೋಟಿವ್ ರಿಪೇರ್ ಪೈಂಟರ್ ಉಚಿತ ತರಬೇತಿಗೆ ಚಾಲನೆ.
ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಿಎಸ್ಆರ್ ಯೋಜನೆಯ ಅನುದಾನದಡಿ ಒಂದು ತಿಂಗಳ ಉಚಿತ ಆಟೋಮೋಟಿವ್ ರಿಪೇರ್ ಪೈಂಟರ್ ತರಬೇತಿ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆಯನ್ನು ನೀಡಲಾಯಿತು. ತರಬೇತಿ ಕಾರ್ಯಕ್ರಮಕ್ಕೆ…
ಬೈಕ್ ಸವಾರನ ಮೇಲೆ ಚಿರತೆ ದಾಳಿ.
ಹೊನ್ನಾವರ:ತಾಲೂಕಿನ ಕೆರೆಕೋಣ ನಿವಾಸಿ ಪ್ರಶಾಂತ ಭಟ್ ಎಂಬುವವರ ಹೊನ್ನಾವರದಿಂದ ವಾಪಾಸ್ ತೆರಳುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದ್ದು ಕಾಲಿನ ಭಾಗಕ್ಕೆ ಗಾಯವಾಗಿದೆ. ಸಂತೆಗುಳಿ ಸಮೀಪ ಘಟನೆ ನಡೆದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅರಣ್ಯ ಇಲಾಖೆಗೆ ವಿಷಯ ತಿಳಿಸಲಾಗಿದ್ದು ಅಧಿಕಾರಿಗಳು ಸಿಬ್ಬಂದಿಗಳು ಪರಿಶೀಲನೆ…
ಹೆದ್ದಾರಿ ಬಂದ್ ಮಾಡುವ ನಿರ್ಣಯವನ್ನು ಪುನರ್ ಪರಿಶೀಲಿಸಿ: ರವೀಂದ್ರ ನಾಯ್ಕ.
ಶಿರಸಿ:ಜಿಲ್ಲಾಡಳಿತವು ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಾಗಿ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿರುವ ಬಗ್ಗೆ ಕೈಗೊಂಡಿರುವ ನಿರ್ಣಯವನ್ನು ಪುನರ್ ಪರಿಶೀಲಿಸಬೇಕು ಎಂದು ರವೀದ್ರ ನಾಯ್ಕ ಆಗ್ರಸಮಹಿಸಿದ್ದಾರೆ. ಈ ಬಗ್ಗೆ ಸಾಧಕ ಬಾದಕ ಸಮಗ್ರವಾಗಿ ಚಿಂತಿಸುವ ಅವಶ್ಯಕತೆ ಇದೆ. ಜಿಲ್ಲಾಡಳಿತವು…