ದಾಂಡೇಲಿಯ ವಿಟಿಯು ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಆಟೋಮೋಟಿವ್ ರಿಪೇರ್ ಪೈಂಟರ್ ಉಚಿತ ತರಬೇತಿಗೆ ಚಾಲನೆ.
ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಿಎಸ್ಆರ್ ಯೋಜನೆಯ ಅನುದಾನದಡಿ ಒಂದು ತಿಂಗಳ ಉಚಿತ ಆಟೋಮೋಟಿವ್ ರಿಪೇರ್ ಪೈಂಟರ್ ತರಬೇತಿ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆಯನ್ನು ನೀಡಲಾಯಿತು. ತರಬೇತಿ ಕಾರ್ಯಕ್ರಮಕ್ಕೆ…
ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
ದಾಂಡೇಲಿ : ನಗರದ ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ಜಿಟಿಟಿಸಿ ಕಾಲೇಜು ವಿದ್ಯಾರ್ಥಿಯೋರ್ವ ಅನಾರೋಗ್ಯಗೊಂಡು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತ ವಿದ್ಯಾರ್ಥಿ ಹುಬ್ಬಳ್ಳಿಯ ಅನೀಶ್ ಬಿ.ಗಾಣಿಗೇರ ಎಂಬಾತನಾಗಿದ್ದು, ಈತ ಅಂಬೇವಾಡಿಯ ಜಿಟಿಟಿಸಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಡಿಪ್ಲೋಮಾ ವಿದ್ಯಾರ್ಥಿಯಾಗಿದ್ದಾನೆ. ಹೆಚ್ಚಿನ…
ಶ್ರೀ ಮಾರುತಿ ಮಂದಿರದಲ್ಲಿ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡ ವಿಶೇಷ ಪೂಜೆ ಹಾಗೂ ಅನ್ನಕೂಟ ಮಹೋತ್ಸವ.
ದಾಂಡೇಲಿ : ನಗರದ ಜೆ.ಎನ್ ರಸ್ತೆಯಲ್ಲಿರುವ ಶ್ರೀ ಮಾರುತಿ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಅನ್ನಕೂಟ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ಭಾನುವಾರ ಸಂಜೆ ಸಂಪನ್ನಗೊಂಡಿತು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದೀಪಾವಳಿ ಹಬ್ಬದ ನಂತರ ಶ್ರೀ ಠಾಕೂರ್ ಜಿಯವರ ಪ್ರೇರಣೆಯಿಂದ…
ಸ್ಥಗಿತಗೊಂಡ ಎಸ್.ಬಿ.ಐ ಎಟಿಎಂ ಕೇಂದ್ರವನ್ನು ಪುನರಾರಂಭಿಸುವಂತೆ ಆಗ್ರಹ.
ದಾಂಡೇಲಿ : ಬಂಗೂರನಗರದಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಎಸ್.ಬಿ.ಐ ಎಟಿಎಂ ಕೇಂದ್ರವು ಸ್ಥಗಿತಗೊಂಡು ಏಳೆಂಟು ತಿಂಗಳಾಗಿದ್ದು, ಇದರಿಂದ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ತೆಗೆದುಕೊಂಡಿರುವ ಈ ಎಟಿಎಂ ಕೇಂದ್ರವನ್ನು ಕೂಡಲೇ ಪುನರಾರಂಭಿಸಬೇಕೆಂದು ಸ್ಥಳೀಯ ಸಾರ್ವಜನಿಕರು ಭಾನುವಾರ ಮಾಧ್ಯಮದ ಮೂಲಕ…
ಸರಕಾರಿ ನೌಕರರ ಸಂಘದ ದಾಂಡೇಲಿ ತಾಲೂಕು ಅಧ್ಯಕ್ಷರಾಗಿ ಸತತ ಎರಡನೇ ಬಾರಿಗೆ ಸುರೇಶ ನಾಯಕ ಆಯ್ಕೆ.
ದಾಂಡೇಲಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ದಾಂಡೇಲಿ ತಾಲೂಕು ಘಟಕದ 2024 -2029ನೇ ಅವಧಿಗೆ ಅಧ್ಯಕ್ಷರಾಗಿ ಸತತ ಎರಡನೇ ಬಾರಿಗೆ ತಾಲೂಕಿನ ಅಂಬೇವಾಡಿಯ ಗೌಳಿವಾಡದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕರ…