Sanjay Patil
December 16, 2025
ಭಟ್ಕಳ:ಭಟ್ಕಳ ತಹಶೀಲ್ದಾರ್ ಕಚೇರಿಗೆ ಮಂಗಳವಾರ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ ಬಂದಿದ್ದು, ಆತಂಕದ ವಾತಾವರಣ ಸೃಷ್ಠಿಯಾಗಿದೆ. ಮಂಗಳವಾರ ಬೆಳಿಗ್ಗೆ ಸುಮಾರು 7.20ರ ವೇಳೆಗೆ...
