Sanjay Patil
February 2, 2026
ಗೋಕರ್ಣ: ಮಹಾರಾಷ್ಟ್ರದಿಂದ ಕೇರಳಕ್ಕೆ ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಬೀದಿ ದೀಪದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ...
