Sanjay Patil
October 29, 2026
ಗೋಕರ್ಣ: ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲು ಗೋಕರ್ಣಕ್ಕೆ ಆಗಮಿಸಿದ್ದ ಶಿವಮೊಗ್ಗ ಮೂಲದ ಕುಟುಂಬದ 6 ವರ್ಷದ ಬಾಲಕಿಯೊಬ್ಬಳು ಕಾಣೆಯಾಗಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಗೋಕರ್ಣದ 112...
