Sanjay Patil
February 2, 2026
ದಾಂಡೇಲಿ: ನಗರದ ಸಮೀಪದ ಹಾಲಮಡ್ಡಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಭಾನುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಹಾಲಮಡ್ಡಿ...
