ಜೊಯಿಡಾ: ಕೊಂದರ ಶಾಲೆಯ ಮುಖ್ಯ ಶಿಕ್ಷಕ ಈರಣ್ಣ ಪಗಡಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. ರಾಜ್ಯ ಪ್ರಾಥಮಿಕ ಶಾಲಾ...
Month: July 2024
`ಹಳೆ ಕಾಲದಲ್ಲಿ ಗಿಡಮರ, ಮಳೆಯೂ ಹೆಚ್ಚಿತ್ತು. ಈ ಗುಡ್ಡ ಕುಸಿತ ಆಗ ಇರಲಿಲ್ಲ. ಈಚೆಗಿನ ಗುಡ್ಡಗಳ ಕುಸಿತಕ್ಕೆ ಗಿಡ ಮರಗಳು ಕಡಿಮೆ ಆಗಿದ್ದೇ...
`ಅಜ್ಞಾನವೇ ಆವರಣ. ಸುಜ್ಞಾನವೇ ಅನಾವರಣ. ಅರಿವಿನ ಪ್ರಾಪ್ತಿಯೇ ನಿಜವಾದ ಅನಾವರಣ\’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವಭಾರತೀ ಸ್ವಾಮೀಜಿ ಹೇಳಿದ್ದಾರೆ. ಗೋಕರ್ಣದ ಅಶೋಕೆಯ ವಿಷ್ಣುಗುಪ್ತ...
ಹೊನ್ನಾವರ: ಮಂಕಿ ಗ್ರಾಮದ ಮಂಕಾಳಿ ಮಂಜಯ್ಯ ನಾಯ್ಕ ಎಂಬಾತರು ಮೂತ್ರ ವಿಸರ್ಜನೆಗೆ ಹೋದಾಗ ಗಾಯಗೊಂಡು ಸಾವನಪ್ಪಿದ್ದಾರೆ. ಮಂಕಿ ಹೊಸಪಟ್ಟಣ ಪಳ್ಳಿಬಿದರೆಯ ಮಂಕಾಳಿ ನಾಯ್ಕ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಲ್ಪ ಪ್ರಮಾಣದಲ್ಲಿ ಕಡಿಮೆ ಆಗಿದ್ದರೂ ಶಾಲೆಗಳ ಗೋಡೆ ಮಳೆಗೆ ನೆನೆದಿದೆ. ಬಹುತೇಕ ಶಾಲೆಗಳಲ್ಲಿ ಮಣ್ಣಿನ ಗೋಡೆಗಳೇ ಇರುವುದರಿಂದ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಲ್ಪ ಪ್ರಮಾಣದಲ್ಲಿ ಕಡಿಮೆ ಆಗಿದ್ದರೂ ಮಕ್ಕಳು ಶಾಲೆಗೆ ಬರುವ ವಾತಾವರಣ ನಿರ್ಮಾಣವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ `ಯಾವುದೇ...
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಬಾಲಕನ ಕೈ ತುಂಡಾಗಿ ಬಿದ್ದಿದೆ. ಅದು ರೋಶನ್ ನಾಯ್ಕ ಎಂಬಾತನ ಕೈ ಎಂಬುದು ಎಲ್ಲರಿಗೂ ಗೊತ್ತಿದೆ. ಮೇಲಾಗಿ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಮಳೆ ಇಳಿಮುಖವಾಗಿದೆ. ಜುಲೈ 21ರಂದು ಸರಾರಸಿ 41.8 ಮಿಲಿ ಮೀಟರ್ ಮಳೆ ದಾಖಲಾಗಿದೆ. ಜುಲೈ...
ಯಲ್ಲಾಪುರ: ನಿರುದ್ಯೋಗಿ ಯುವಕ – ಯುವತಿಯರಿಗೆ ಅಗತ್ಯವಿರುವ ಕೌಶಲ್ಯ ಒದಗಿಸಿ ಉದ್ಯೋಗ ಪಡೆಯಲು ನೆರವು ನೀಡುವುದಕ್ಕಾಗಿ ಗ್ರೀನ್‌ಕೇರ್ ಸಂಸ್ಥೆ ಎಪಿಎಂಸಿ ಅಡಿಕೆ ಭವನದಲ್ಲಿ...
ಕುಮಟಾದ ಮೇದಿನಿಯಲ್ಲಿ ಒಂದುವರೆ ತಿಂಗಳಿನಿAದ ವಿದ್ಯುತ್ ಇಲ್ಲ. ಈ ಬಗ್ಗೆ ದೂರು ಕೊಟ್ಟರು ಯಾರೂ ಬಂದಿಲ್ಲ. ಹೀಗಾಗಿ ಮೊಬೈಲ್ ಚಾರ್ಚ ಹಾಕಲು ಸಹ...