ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದ ಯಲ್ಲಾಪುರ ಪಟ್ಟಣ ಪಂಚಾಯತ ತೆರಿಗೆ ವಸೂಲಿ ಸಹಾಯಕ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಎಂಬಾತರಿಗೆ ಒಂದುವರೆ ವರ್ಷ...
Month: July 2024
ವಿದ್ಯುತ್ ತಂತಿ ಸರಿಪಡಿಸುವ ಕೆಲಸದ ಅಂಗವಾಗಿ ಕಾರವಾರ ಹಾಗೂ ಕುಮಟಾದಲ್ಲಿ ಜುಲೈ 10ರಂದು ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ. ಬೆಳಗ್ಗೆ 10 ಗಂಟೆಯಿoದ ಮಧ್ಯಾಹ್ನ...
ಕುಮಟಾ: ಹಳೆಯ ಮೀನು ಮಾರುಕಟ್ಟೆ ರಸ್ತೆಯಲ್ಲಿ ಪುರಸಭೆ ಗ್ರಂಥಾಲಯವಿದ್ದು, ಸುತ್ತಲಿನ ತೆರವು ಮಾಡದೇ ಇದ್ದಲ್ಲಿ ಪೂರ್ತಿಯಾಗಿ ಪೊದೆಗಳಿಂದ ಮುಚ್ಚುವ ಸಾಧ್ಯತೆಯಿದೆ. ಈ ಕೇಂದ್ರದ...
ಕುಮಟಾ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಸಂಪೂರ್ಣ ಶಿಥಿಲಗೊಂಡಿದ್ದು, ಮಳೆಗಾಲದಲ್ಲಿ ಎಲ್ಲಾ ಕಡೆಯಿಂದ ನೀರು ನುಗ್ಗುತ್ತಿದೆ. ಇಲ್ಲಿಗೆ ಆಗಮಿಸುವವರು...
ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆoಟ್ ಡಾ ಸಂಜು ನಾಯಕ ಅವರು ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ತರಬೇತಿ ಪಡೆದಿದ್ದು,...
ಮುoಡಗೋಡ: ಮೈನಳ್ಳಿಯಲ್ಲಿ `ಜನಶಕ್ತಿ ಧನಗರ ಸಹಕಾರಿ ಸಂಘ\’ಕ್ಕೆ ಚಾಲನೆ ದೊರೆತಿದೆ. ಶಾಸಕ ಶಿವರಾಮ ಹೆಬ್ಬಾರ್ ಇದನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು \’ಸಹಕಾರಿ...
ಶಿರಸಿ: ಅಕ್ರಮ, ಅವ್ಯವಹಾರಗಳ ಜೊತೆ `ಕೊಳೆತ ಉಪ್ಪಿನಕಾಯಿ\’ ಮಾರಾಟ ವಿಷಯದಿಂದಲೂ ವಿವಾದ ಅಂಟಿಸಿಕೊoಡಿದ್ದ ಶಿರಸಿಯ ಟಿ ಎಸ್ ಎಸ್ ಸಂಸ್ಥೆಯಲ್ಲಿ ಇದೀಗ `ಆಣೆ...
`ಸಂಬoಧಕ್ಕೆ ಸಂಪತ್ತಿನ ತ್ಯಾಗ ಆಗಬೇಕೇ ವಿನ: ಸಂಪತ್ತಿಗೆ ಸಂಬoಧಗಳ ತ್ಯಾಗ ಆಗಬಾರದು\’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಗೋಕರ್ಣ...
ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಶಾಲೆಗಳಿಗೆ ಮಂಗಳವಾರವೂ ರಜೆ ಘೋಷಿಸಲಾಗಿದೆ.
ಕಾರವಾರ: ಸದಾಶಿವಗಡ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಶಿಕ್ಷಕ ಗಣೇಶ ಬಿಷ್ಠಣ್ಣನವರ್ ಆಯ್ಕೆಯಾಗಿದ್ದಾರೆ. ಅವರ ಜೊತೆ ಕಾರ್ಯದರ್ಶಿಯಾಗಿ ತಿಪ್ಪೇಸ್ವಾಮಿ, ಖಜಾಂಚಿಗಳಾಗಿ ಸುನೀಲ ಐಗಳ ಉಪಾಧ್ಯಕ್ಷರಾಗಿ...