July 14, 2025

Month: August 2024

ಶಿರಸಿ: ಬಿಸಲಕೊಪ್ಪ ಬಳಿಯ ಮಲಳಗಾಂವ ಗ್ರಾಮದಲ್ಲಿ ಕಾಡುಕೋಣಗಳ ಹಾವಳಿ ಮಿತಿಮೀರಿದೆ. ಈ ಬಗ್ಗೆ ಊರಿನವರು ಅರಣ್ಯ ಇಲಾಖೆಗೆ ದೂರು ನೀಡಿದ್ದು, ಅರಣ್ಯ ಸಿಬ್ಬಂದಿ...
ದಾoಡೇಲಿ: ಕಳ್ಳತನವಾಗಿದ್ದ 5 ಮೊಬೈಲ್ ಹುಡುಕುವಲ್ಲಿ ಪೊಲೀಸರು ಶ್ರಮಿಸಿದ್ದು, ಆ ಮೊಬೈಲ್\’ನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಮೊಬೈಲ್ ಕಳ್ಳತನದ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಸಿಇಐಆರ್...
ದಾಂಡೇಲಿ: ಗಾಂಧಿನಗರ ವಾರ್ಡ್ ನಂ 2ರಲ್ಲಿ ಕಿರು ಸೇತುವೆ ಕುಸಿದಿದ್ದು, ಟಿಪ್ಪರ್ ಹೂತು ಹೋಗಿದೆ. ಜಲ್ಲಿಕಲ್ಲುಗಳನ್ನು ತುಂಬಿಕೊoಡು ಬರುತ್ತಿದ್ದ ಟಿಪ್ಪರ್ ಕಿರು ಸೇತುವೆ...
ಕುಮಟಾ: ಹುಬ್ಬಣಗೇರಿ ಹಪಿಜಾ ಚಾವಡ್ಕರ್ (46) ಎಂಬಾತರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ತಮ್ಮ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾರೆ. ಹುಟ್ಟಿನಿoದಲೂ ಮಾನಸಿಕ ಅಸ್ವಸ್ಥರಾಗಿದ್ದ...
ಕಾರವಾರ: ಹಣಕೋಣಜೋಗದ ಬಳಿ ಕಾಳಿ ನದಿಗೆ ಸ್ನಾನಕ್ಕೆ ಹೋದ ಶೈಲೇಶ ಅನಂತ ತಳ್ಳೇಕರ್ (35) ನದಿ ನೀರು ಕುಡಿದು ಸಾವನಪ್ಪಿದ್ದಾರೆ. ಕೂಲಿ ಕೆಲಸ...
ಕಾರವಾರ: ನಗರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಶನಿವಾರ ಸಂಜೆ 6 ಗಂಟೆಯಿಂದ ‘ಶಿವದೂತ ಪಂಜುರ್ಲಿ’ ಎಂಬ ಪೌರಾಣಿಕ ಕಥಾ ಹಿನ್ನೆಲೆಯ ಯಕ್ಷಗಾನ ಪ್ರದರ್ಶನ...
ಕುಮಟಾ: ಗುಂದಾ ಮಹಿಷಾಸುರ ಮರ್ಧಿನಿ ದೇವಾಲಯ ಬಳಿಯ ದಿನಕರ ಮಾದೇವ ನಾಯ್ಕ (50) ಮಟ್ಕಾ ದಂದೆ ನಡೆಸುತ್ತಿರುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಅಗಸ್ಟ...
ಕುಮಟಾ: ಗೋಕರ್ಣದ ಕೋಟಿತೀರ್ಥಕ್ಕೆ ಪಟ್ಟೆ ವಿನಾಯಕ ಗೆಳೆಯರ ಬಳಗದವರು ಲಕ್ಷ ಮೀನಿನಿ ಮರಿಗಳನ್ನು ನೀರಿಗೆ ಬಿಟ್ಟಿದ್ದಾರೆ. ಕೋಟಿತೀರ್ಥ ಸ್ವಚ್ಚತೆ ಕಾಪಾಡುವ ಹಿನ್ನಲೆಯಲ್ಲಿ ಈ...

You cannot copy content of this page