ಶಿರಸಿ:ಶಿರಸಿ ನಗರದ ಡೊನ್ ಬಾಸ್ಕೊ ಶಾಲೆಯ ವಿದ್ಯಾರ್ಥಿಗಳ ಮೇಲೆ ಬುಧವಾರ ಮದ್ಯಾಹ್ನ ಜೇನು ಹುಳ ದಾಳಿ ನಡೆಸಿವೆ.ಮದ್ಯಾಹ್ನ ಮೂರು ಗಂಟೆಯ ಸುಮಾರಿಗೆ ಈ...
Month: December 2024
ಜೋಯಿಡಾ –ಜೋಯಿಡಾ ತಾಲೂಕಿನ ನಂದಿಗದ್ದೆಯಲ್ಲಿ ಪ್ರೇರಣಾ ಸಂಸ್ಥೆಯ 15 ರ ಸಂಭ್ರಮ ಕಾರ್ಯಕ್ರಮದಲ್ಲಿ ಯಕ್ಷಗಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ರಂಜಿಸಿದವು. ಕಾರ್ಯಕ್ರಮವನ್ನು...
ದಾಂಡೇಲಿ: ನಗರದ ಹಾರ್ನ್ ಬಿಲ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ನೌಕರರ ಒಕ್ಕೂಟ ಹಾಗೂದಲಿತ ಸಾಹಿತ್ಯ...
ಕಾರವಾರ:ಪೊಲೀಸರು ಕರ್ತವ್ಯದ ಮಧ್ಯೆ ಕುಟುಂಬ ಹಾಗೂ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಹೇಳಿದರು. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ...
ಅಂಕೋಲಾ: ಅಂಕೋಲಾ ತಾಲೂಕಿನ ಅವರ್ಸಾದ ಅಜ್ಜಪ್ಪ ಶೇಟವಾಡಾ ವ್ಯಾಪ್ತಿಯ ಕಿರು ಸೇತುವೆಯೊಂದಕ್ಕೆ ಯುವಕನೋರ್ವ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.ಅವರ್ಸಾದ ರಾಜೇಶ ಕೃಷ್ಣ ಗಾಂವಕರ (...
ಕಾರವಾರ:ರಾಜಕೀಯದ ಲಾಭಕ್ಕಾಗಿ ಜಿಲ್ಲೆಯ ವಿಭಜನೆಯ ಕುರಿತು ಹೋರಾಟ ನಡೆಯುತ್ತಿದೆ. ಇದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಭಾಸ್ಕರ...
ಹೊನ್ನಾವರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಲಿಕೇರಿ- ಹಳದಿಪುರ ಬಳಿ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿ ಓರ್ವನಿಗೆ ವಾಹನ ಡಿಕ್ಕಿ ಹೊಡೆದು ಆತ...
ಕಾರವಾರ :ಹಳಿಯಾಳದಲ್ಲಿ ಐಇಡಿ ಪ್ಯಾರಿ ಸಕ್ಕರೆ ಕಾರ್ಖಾನೆಯಿಂದ ವಾತಾವರಣ ಕಲುಶಿತಗೊಳ್ಳುತ್ತಿದ್ದು ಈ ಬಗ್ಗೆ ಕಾರ್ಖಾನೆಯ ಅಧಿಕಾರಿಗಳು ಗಮನಹರಿಸಬೇಕು ಎಂದು ಕರ್ನಾಟಕ ದಲಿತ ಸಂರಕ್ಷ...
ಹಳಿಯಾಳ :ಬಲೂನಿಗೆ ಬಾಯಿಂದ ಗಾಳಿ ತುಂಬುವ ಸಂದರ್ಭದಲ್ಲಿ ಉಲ್ಟಾ ಹೊಡೆದ ಬಲೂನ್ ನೇರವಾಗಿ ಬಾಲಕನ ಗಂಟಲಿನಲ್ಲಿ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಜೋಗನಕೊಪ್ಪ...
ಕಾರವಾರ: ಜಿಲ್ಲೆಯ ಪಶ್ಚಿಮ ಘಟ್ಟ ಭಾಗದ ಶಿರಸಿ, ಯಲ್ಲಾಪುರ, ಸಿದ್ದಾಪುರ, ಕುಮಟಾ ಭಾಗಗಳಲ್ಲಿ ಇದ್ದಕ್ಕಿದ್ದಂತೆ ಭೂಮಿ ನಡುಗಿದ ಅನುಭವಕುರಿತು ಸಾರ್ವಜನಿಕರು ತಿಳಿಸಿದ್ದರು. ಈ...