July 8, 2025
ಶಿರಸಿ: ಹೊಸದಾಗಿ ಖರೀದಿಸಿದ್ದ ಪಲ್ಸರ್ ಬೈಕನ್ನು ಅಡ್ಡಾದಿಡ್ಡಿಯಾಗಿ ಓಡಿಸಿಕೊಂಡು ಬಂದ ಬಾಲಕನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಾಲಕನಿಗೆ ಬೈಕ್ ನೀಡಿದ ಆತನ ಪಾಲಕರಿಗೆ...
ಕಾರವಾರ: ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಪಾರಿಯಾ ಶೇಖ್ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದು, ಈ ಸಾವಿಗೆ ಆಕೆಯ ಪ್ರಿಯತಮನೇ ಕಾರಣ ಎಂದು ಪಾರಿಯಾಳ ಪಾಲಕರು...
ದಾಂಡೇಲಿ: ನೀಲಗಿರಿ ನಾಟಾ ಸಾಗಿಸುತ್ತಿದ್ದ ಲಾರಿ ಅಪಘಾತವಾಗಿದ್ದು, ಲಾರಿ ಚಾಲಕ ಸಾವು ಕೊಕ್ಕರೆ ಎಂಬಾತ ಲಾರಿಯಿಂದ ಜಿಗಿದು ತನ್ನ ಪ್ರಾಣ ಉಳಿಸಿಕೊಂಡಿದ್ದಾನೆ. ಕೊಲ್ಲಾಪುರದಿoದ...
ಕಾರವಾರ: ಬೆಂಗಳೂರಿನಲ್ಲಿ ಪ್ರಾರಂಭವಾಗಿರುವ `ಸಿ\’ ಡಿವಿಜನ್ ಬಾಸ್ಕೆಟ್ ಬಾಲ್ ಟೂರ್ನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ತಂಡವು ಜಯಗಳಿಸಿದೆ. ರಾಜ್ಯ ಬಾಸ್ಕೆಟ್ ಬಾಲ ಸಂಸ್ಥೆ...
ಮುoಡಗೋಡ: ಪಾಳಾ ಭಾಗದ ಜನರ ಅನುಕೂಲಕ್ಕಾಗಿ ಕೆಡಿಸಿಸಿ ಬ್ಯಾಂಕ್ ಆ ಭಾಗದಲ್ಲಿ ತನ್ನ ಶಾಖೆಯನ್ನು ಶುರು ಮಾಡಿದೆ. ಶಾಸಕರೂ ಆಗಿರುವ ಕೆಡಿಸಿಸಿ ಬ್ಯಾಂಕ್...
ಕುಮಟಾ: ಯಳವಳ್ಳಿ ಗಣೇಶ ಭಟ್ಟರ ಮನೆಗೆ ಬಂದಿದ್ದ ೧೨ ಅಡಿ ಹಾವನ್ನು ಉರಗ ತಜ್ಞ ಪವನ್ ನಾಯ್ಕ ಹಿಡಿದು ಕಾಡಿಗೆ ಬಿಟ್ಟರು. ಗಣೇಶ್...
ಸಿದ್ದಾಪುರ: ಕೆಪಿಟಿಸಿಎಲ್ ನಿವೃತ್ತ ಅಧಿಕಾರಿ ವೆಂಕಟೇಶ್ ಭಟ್ಟ (೬೦) ಅವರಿಗೆ ಬೈಕ್ ಗುದ್ದಿದ್ದು, ಅವರು ಗಾಯಗೊಂಡಿದ್ದಾರೆ. ಹಾಳದಕಟ್ಟಾದಲ್ಲಿ ವಾಸವಾಗಿರುವ ವೆಂಕಟೇಶ್ ಭಟ್ಟರು ನಡೆದುಕೊಂಡು...
ಯಲ್ಲಾಪುರ: ಕರುಮನೆ (ಕೊಂಡೇಮನೆ) ರಾಮಣ್ಣ ಶನಿವಾರ ರಾತ್ರಿ ಸಾವನಪ್ಪಿದ್ದಾರೆ. ಹಿರಿಯ ಸಹಕಾರಿ ಧುರೀಣರಾಗಿ, ಉತ್ತಮ ಕೃಷಿಕರಾಗಿ ಅವರು ಹೆಸರು ಮಾಡಿದ್ದರು. ತಮ್ಮ ಸಾಮಾಜಿಕ...
ಶಿರಸಿ: `ಉಚಿತ ಶಿಬಿರ\’ಗಳಲ್ಲಿ ನೀವು ಭಾಗವಹಿಸಿದ್ದೀರಾ? ಹಾಗಾದರೇ, ದಾಖಲೆಗಳ ಪ್ರಕಾರ ನೀವು ವೇಶ್ಯೆ ಆಗಿರಬಹುದು. ಎಚ್ಚರ! ಮಹಿಳಾ ಕ್ರಾಂತಿ ಎಂಬ ಸಂಘಟನೆಯವರು ಉಚಿತ...

You cannot copy content of this page