
ಹಳಿಯಾಳ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಳಿಯಾಳದ ಮೌಲಾನಾ ಆಜಾದ ಮಾದರಿ ಶಾಲೆಯಲ್ಲಿ (ಆಂಗ್ಲ ಮಾಧ್ಯಮ) ಗಣಿತ, ಇಂಗ್ಲೀಷ್, ಸಮಾಜ ವಿಜ್ಞಾನ ವಿಷಯಗಳಿಗೆ ಅತಿಥಿ ಶಿಕ್ಷಕರಿಗಾಗಿ ಹುಟುಕಾಟ ನಡೆದಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅತಿಥಿ ಶಿಕ್ಷಕರನ್ನು ಜಿಲ್ಲಾ ಕಛೇರಿಯಲ್ಲಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9611038069ಗೆ ಕರೆ ಮಾಡಬಹುದು.