ಯಲ್ಲಾಪುರ: ಹೊಸಳ್ಳಿಯ ಹ್ಯಾಂಗ್ಯೋ ಐಸ್ ಕ್ರೀಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೆಂಕಟ್ರಮಣ ಪಟಗಾರ (51) ಎದೆನೋವಿನಿಂದ ಸಾವನಪ್ಪಿದ್ದಾರೆ.
ಕುಮಟಾ ಪಡುವಣೆಯವರಾಗಿದ್ದ ಅವರು ಕಂಪನಿಯ ವಸತಿ ಗೃಹದಲ್ಲಿ ವಾಸವಾಗಿದ್ದರು. ಕಂಪನಿಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಜುಲೈ 28ರಂದು ಎದೆನೋವು ಬಂದಿರುವುದಾಗಿ ಹೇಳಿಕೊಂಡಿದ್ದು, ನಂತರ ಅಲ್ಲಿಯೇ ಸಾವನಪ್ಪಿದ್ದಾರೆ.