ಅಕ್ರಮ ನಾಟಾಗೆ ಈತನೇ ದಾದಾ!

ಶಿರಸಿ: ಚಿಪಗಿಯ ದಾದಾಪೀರ್ ಕರೀಂ ಸಾಬ್ ಶಿಖಲ್ಗಾರ್ ಎಂಬಾತ ಸಂಗ್ರಹಿಸಿಕೊoಡಿoದ ಬಗೆ ಬಗೆಯ ಮರದ ನಾಟಾಗಳನ್ನು ಬನವಾಸಿ ವಲಯ ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ದಾದಾಪೀರ್ ಕರೀಂ ತನ್ನ ಮನೆಯಲ್ಲಿ ಬೆಲೆ ಬಾಳುವ ಮರದ ನಾಟಾಗಳನ್ನು ಸಂಗ್ರಹಿಸಿಕೊoಡಿದ್ದ. ಸಾಗವಾನಿ ಮರದ ನಾಟಾಗಳೇ ಅಲ್ಲಿ ಅತ್ಯಧಿಕವಾಗಿದ್ದವು. ಇದರೊಂದಿಗೆ ಕಿಂದಳ, ಬೀಟೆ ನಂದಿ, ಹೆಬ್ಬಲಸು, ಅಕೆಶಿಯ ಹಾಗೂ ಹೊನ್ನೆ ಜಾತಿಯ 94 ಕೊರೆದ ನಾಟಾಗಳು ದಾಳಿ ನಡೆಸಿದವರಿಗೆ ಸಿಕ್ಕಿದೆ. ಆರೋಪಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

 

  • Sanjay Patil

    Related Posts

    ಈ ಊರಿಗೆ ಸೇತುವೆ ಇದ್ದರೂ ರಸ್ತೆ ಇಲ್ಲ: ಕಾಳಿ ನದಿಯಲ್ಲಿ ಶವ ಸಾಗಿಸಿ ಅಂತ್ಯ ಸಂಸ್ಕಾರ!

    ಕಾರವಾರ: ಉಮಳೆಜೂಗ ದ್ವೀಪದ ಜನರಿಗೆ ಸರ್ಕಾರ ಸೇತುವೆ ನಿರ್ಮಿಸಿದೆ. ಆದರೆ, ಖಾಸಗಿಯವರ ಅಡ್ಡಗಾಲಿನಿಂದ ಆ ಊರಿಗೆ ರಸ್ತೆ ನಿರ್ಮಾಣವಾಗಿಲ್ಲ. ಹೀಗಾಗಿ ದ್ವೀಪದ ಜನ ನಿತ್ಯ ಪರದಾಡುತ್ತಿದ್ದು, ಗುರುವಾರ ದೋಣಿ ಮೂಲಕ ಸ್ಮಶಾನಕ್ಕೆ ಶವ ಸಾಗಿಸಿದರು! 45 ಎಕರೆ ಪ್ರದೇಶದ ಉಮಳೆಜೂಗದಲ್ಲಿ 30ಕ್ಕೂ…

    ಭಕ್ತಿ ಸಂಗೀತ: ಗೆಜ್ಜೆ ಸದ್ದಿನಲ್ಲಿ ಹೆಜ್ಜೆ ಹಾಕಿದ ಶಾಸಕ!

    ಹಳಿಯಾಳ: ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ ತಮ್ಮ 77 ವರ್ಷದ ವಯಸ್ಸು ಮರೆತು ಕುಣಿದು ಕುಪ್ಪಳಿಸಿದರು. ಕೈಯಲ್ಲಿ ಎರಡು ಕೋಲು ಹಿಡಿದು ಅವರು ಕೋಲಾಟ ನಡೆಸಿದರು. ಗುರುವಾರ ರಾತ್ರಿ ಆರಾಧ್ಯದೈವ ತುಳಿಜಾಭವಾನಿ ದರ್ಶನ ಪಡೆದ ಅವರು ಗಂಟೆಗಳ…

    You Missed

    ಜೋಯಿಡಾ ಗಾವಡೆವಾಡಾದ ಖಾಪ್ರಿ ಜಾತ್ರೆ ಯಶಸ್ವಿ ಸಂಪನ್ನ.

    ಜೋಯಿಡಾ ಗಾವಡೆವಾಡಾದ ಖಾಪ್ರಿ ಜಾತ್ರೆ ಯಶಸ್ವಿ ಸಂಪನ್ನ.

    ವರ್ಗಾವಣೆಗೊಂಡ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ ಅವರಿಗೆ ಅದ್ದೂರಿ ಬೀಳ್ಕೊಡುಗೆ.

    ವರ್ಗಾವಣೆಗೊಂಡ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ ಅವರಿಗೆ ಅದ್ದೂರಿ ಬೀಳ್ಕೊಡುಗೆ.

    ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು.

    ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು.

    ಪುರಸಭೆ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ.

    ಪುರಸಭೆ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ.

    ಜಿಂಕೆಯ ಬೇಟೆ, ಓರ್ವನ ಬಂಧನ.

    ಜಿಂಕೆಯ ಬೇಟೆ, ಓರ್ವನ ಬಂಧನ.

    ಸಿಡಿಲು ಬಡಿದು ನಾಲ್ವರು ಗಂಭೀರ

    ಸಿಡಿಲು ಬಡಿದು ನಾಲ್ವರು ಗಂಭೀರ

    You cannot copy content of this page