ಶಿರಸಿ:
ಜಿಲ್ಲಾಡಳಿತವು ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಾಗಿ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿರುವ ಬಗ್ಗೆ ಕೈಗೊಂಡಿರುವ ನಿರ್ಣಯವನ್ನು ಪುನರ್ ಪರಿಶೀಲಿಸಬೇಕು ಎಂದು ರವೀದ್ರ ನಾಯ್ಕ ಆಗ್ರಸಮಹಿಸಿದ್ದಾರೆ.
ಈ ಬಗ್ಗೆ ಸಾಧಕ ಬಾದಕ ಸಮಗ್ರವಾಗಿ ಚಿಂತಿಸುವ ಅವಶ್ಯಕತೆ ಇದೆ. ಜಿಲ್ಲಾಡಳಿತವು ರಸ್ತೆ ಕಾಮಗಾರಿ ತೀವ್ರಗೊಳಿಸುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರಿಂದ ಮುಂದಿನ 6 ತಿಂಗಳವರೆಗೆ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕೆ ಅವಕಾಶವನ್ನು ನಿರ್ಬಂಧಿಸಲು ಜಿಲ್ಲಾಡಳಿತಕ್ಕೆ ಗುತ್ತಿಗೆದಾರರು ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.