
ಶಿರಸಿ:
ತಾಲೂಕಿನ ಶಿರಸಿ-ಸಿದ್ದಾಪುರ ರಸ್ತೆಯಲ್ಲಿರುವ ಕಾನಗೋಡ ಗ್ರಾಮದ ಬಳಿ ಬುಧವಾರ ನಸುಕಿನ ಜಾವದಲ್ಲಿ ಗುಜುರಿ ತುಂಬಿದ ಲಾರಿ ಪಲ್ಟಿಯಾಗಿದೆ.
ಲಾರಿಯಲ್ಲಿ ಹೆಚ್ಚಿನ ಸರಕು ಇದ್ದ ಕಾರಣ ಪಲ್ಟಿ ಆಗಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದೆ. ಆದತೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.