ದಾಂಡೇಲಿ:
ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಡಿಸಂಬರ ೨೧ ರಂದು ಶನಿವಾರ ಮಧ್ಯಾಹ್ನ 3.30 ಗಂಟೆಯಿಂದ ಸಂಜೆ 5.30ರವರೆಗೆ ದಾಂಡೇಲಿಯ ಹೆಸ್ಕಾಂ ಉಪ ವೀಭಾಗಿಯ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿದ್ಯುತ್ಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು ಹಾಗೂ ಸದರಿ ಹಾಗೂ ಸದರಿ ಸಭೆಯನ್ನು ಪ್ರತಿ ತಿಂಗಳ ಮೂರನೇ ಶನಿವಾರ ರಂದು ಆಯೋಜಿಸಲಾಗುವುದು ಎಂದು ಹೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದೀಪಕ ನಾಯಕ ತಿಳಿಸಿದ್ದಾರೆ.