
ಯಲ್ಲಾಪುರ:
ಯಲ್ಲಾಪುರ ತಾಲೂಕಿನ ಉಮ್ಮಚಗಿ ಬಳಿ ಕಾರೊಂದು ಧರೆಗೆ ಡಿಕ್ಕಿ ಹೊಡೆದು ಪಲ್ಟಿ ಆಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ವೇಗವಾಗಿ ಬಂದ ಕಾರು ನಿಯಂತ್ರಣಕ್ಕೆ ಸಿಗದೆ ಧರೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.